ಮೌಲ್ಯ ಮಾಪನ ಕೇಂದ್ರದಲ್ಲಿ ಖಾಲಿ ಹುದ್ದೆಗಳು 2022

DRDO Recruitment 2022: ನೇಮಕಾತಿ ಮತ್ತು ಮೌಲ್ಯ ಮಾಪನ ಕೇಂದ್ರದಲ್ಲಿ(RAC)ವಿವಿಧ ಸೈoಟಿಸ್ಟ್ ಹುದ್ದೆಗಳನ್ನು ಭಾರ್ತಿ ಮಾಡಲು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯುಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಡಿಆರ್ಡಿಓ 
ಹುದ್ದೆಗಳ ಹೆಸರು: ಸೈಂಟಿಸ್ಟ್ 
ಒಟ್ಟು ಹುದ್ದೆಗಳು  58
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ ಇಂಜಿನಿಯರ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಗೇಟ್ ಪರೀಕ್ಷೆಯಲ್ಲಿ ಪಾಸಾದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 50 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
– ಅಂಗ ವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
– ಸರಕಾರಿ ನೌಕರಿಯಲ್ಲಿರುವ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಶ್ರೇಣಿ ಅನ್ವಯ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  3 ಜೂನ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  28 ಜೂನ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!