ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಮೈಸೂರು DRDO ದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಂಶೋಧನಾ ಸಹೋದ್ಯೋಗಿ ( Junior Research Fellow ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು 28-10-2020 ಕೊನೆಯ ದಿನಾಂಕವಾಗಿದೆ. 

Download ಪ್ರಚಲಿತ ಘಟನೆಗಳು 2020

ಹುದ್ದೆಯ ವಿವರ

ಕಿರಿಯ ಸಂಶೋಧನಾ ಸಹೋದ್ಯೋಗಿ (Junior Research Fellow)

 

ಒಟ್ಟು ಹುದ್ದೆಗಳ ಸಂಖ್ಯೆ: 6

Download ಪ್ರಚಲಿತ ಘಟನೆಗಳು 2020

 

ವಿದ್ಯಾರ್ಹತೆ:
M.Sc / M.Tech & NET / GATE ಪದವಿಯನ್ನು ಹೊಂದಿರಬೇಕು.

 

ವಯೋಮಿತಿ:
ಗರಿಷ್ಠ 28
ಎಸ್ಸಿ- ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ

 

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16 ಸೆಪ್ಟೆಂಬರ್ 2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಅಕ್ಟೋಬರ್ 2020

 



ವೆಬ್ಸೈಟ್

ನೋಟಿಫಿಕೇಶನ್

ಅಪ್ಲಿಕೇಶನ್ ಫಾರ್ಮ್ 

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top