SSLC PUC ಆದವರಿಗೆ ರೈಲ್ವೆ ಇಲಾಖೆ ಇಲಾಖೆಯಲ್ಲಿ ಭರ್ಜರಿ 756 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

ಪೂರ್ವ ಕರಾವಳಿ ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ 2022

ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ 756 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಪೂರ್ವ ಕರಾವಳಿ ರೈಲ್ವೆ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  756 ಹುದ್ದೆಗಳು 
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಹುದ್ದೆಗಳ ವಿವರ 
ಗ್ಯಾರೇಜ್ ರಿಪೇರ್ ವರ್ಕ್ಶಾಪ್ , ಮಂಚೇಶ್ವರ್, ಭುವನೇಶ್ವರ್: 190
ಕುದ್ರ ರೋಡ್ ಡಿವಿಷನ್: 237
ವಾಲ್ಟೇರ್ ಡಿವಿಷನ್ : 263
ಸಂಬಲ್ಪುರ್ ಡಿವಿಷನ್: 66

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸೆಸೆಲ್ಸಿ, ಪಿಯುಸಿ, ಶೇ.50ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

 

ಅರ್ಜಿ ಶುಲ್ಕ:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ವಿಧಾನ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  8 ಫೆಬ್ರುವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  7 ಮಾರ್ಚ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  Click Here 
ನೋಟಿಫಿಕೇಶನ್  Click Here 
ಅರ್ಜಿ ಲಿಂಕ್  Click Here 

error: Content is protected !!