ಡೇಟಾ ಎಂಟ್ರಿ ಆಪರೇಟರ್ / ಕ್ಲರ್ಕ್ / ಪಿಯೋನ್ ಹುದ್ದೆಗಳು – 189 ECHS

ಹೊಸ ನೇಮಕಾತಿ ಅಧಿಸೂಚನೆ 2022

ECHS Delhi Cantt Recruitment 2023 –  ದೆಹಲಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಜಲ ವಿದ್ಯುತ್ ನಿಗಮದಲ್ಲಿ ಖಾಲಿ ಹುದ್ದೆಗಳ ಭರ್ತಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ECHS Delhi Cantt Recruitment 2023 –  ದೆಹಲಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ECHS ದೆಹಲಿ
ಹುದ್ದೆಗಳ ಹೆಸರು: ವೈದ್ಯಕೀಯ ಅಧಿಕಾರಿ,ಡೇಟಾ ಎಂಟ್ರಿ ಆಪರೇಟರ್ , ಕ್ಲರ್ಕ್
ಒಟ್ಟು ಹುದ್ದೆಗಳು  189
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್  ECHS

 

ಹುದ್ದೆಗಳ ವಿವರ
OIC ಪಾಲಿಕ್ಲಿನಿಕ್, ವೈದ್ಯಕೀಯ ತಜ್ಞ, ಸ್ತ್ರೀರೋಗತಜ್ಞ, ವೈದ್ಯಕೀಯ ಅಧಿಕಾರಿ, ದಂತ ಅಧಿಕಾರಿ, ಲ್ಯಾಬ್ ಟೆಕ್ನಿಷಿಯನ್, ಲ್ಯಾಬ್ ಸಹಾಯಕ, ಫಾರ್ಮಸಿಸ್ಟ್, ದಂತ ಸಹಾಯಕ/ ತಂತ್ರಜ್ಞ/ಆರೋಗ್ಯ ತಜ್ಞ, ನರ್ಸಿಂಗ್ ಸಹಾಯಕ, ಭೌತಚಿಕಿತ್ಸಕ, ನೆಟ್‌ವರ್ಕ್ ತಂತ್ರಜ್ಞ, ಡೇಟಾ ಎಂಟ್ರಿ ಆಪರೇಟರ್, ಕ್ಲರ್ಕ್, ರಿಸೆಪ್ಷನಿಸ್ಟ್, ಚಾಲಕ , ಅಟೆಂಡೆಂಟ್, ಸಫಾಯಿ ವಾಲಾ

ವಿದ್ಯಾರ್ಹತೆ:
ಮಾನ್ಯತೆ ಪಡೆದ ಮಂಡಳಿಯಿಂದ / ವಿಶ್ವವಿದ್ಯಾಲಯಗಳಿಂದ 8ನೇ,10ನೇ,12ನೇ, ಡಿಪ್ಲೋಮಾ,ಪದವಿ/ಸ್ನಾತಕೋತ್ತರ ಪದವಿ/ ಬಿಎಸ್ಸಿ/ ಎಂಬಿಬಿಎಸ್/ಡಿಎಂಎಲ್ಟಿ/ಬಿಫಾರ್ಮಾ ಅಥವಾ ತತ್ಸಮಾನವನ್ನು ಪೂರ್ಣಗೊಳಿಸಿದ ಅಥವಾ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಉದ್ಯೋಗ ಸುದ್ದಿ – ಜಲ ವಿದ್ಯುತ್ ನಿಗಮದಲ್ಲಿ ಖಾಲಿ ಹುದ್ದೆಗಳ ಭರ್ತಿ 

ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ : 68 ವರ್ಷಗಳು

ವಯಸ್ಸಿನ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
• ಗುರುತಿನ ಚೀಟಿ – ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಇತ್ಯಾದಿ.
• ವಸತಿ ಪುರಾವೆ – ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬೋನಾಫೈಡ್ ಪ್ರಮಾಣಪತ್ರ, ವಿದ್ಯುತ್ ಬಿಲ್ ಇವೆಲ್ಲವೂ ಸ್ವೀಕಾರಾರ್ಹ ದಾಖಲೆಗಳು.
• ವರ್ಗ/ ಜಾತಿ ಪ್ರಮಾಣಪತ್ರ –ಒಬಿಸಿ/ಎಸ್ಸಿ/ಎಸ್ಟಿ / ಅಭ್ಯರ್ಥಿಯು ಸೂಕ್ತ ಪ್ರಾಧಿಕಾರದಿಂದ ನೀಡಲಾದ ತಮ್ಮ ಜಾತಿ ಪ್ರಮಾಣಪತ್ರವನ್ನು ಸಲ್ಲಿಸಬೇಕು.
• ಶೈಕ್ಷಣಿಕ ಪ್ರಮಾಣಪತ್ರ : ಶೈಕ್ಷಣಿಕ ಮಾರ್ಕ್‌ಶೀಟ್ 10 ನೇ ಪಾಸ್, 12 ನೇ ಪಾಸ್, ಪದವಿ ಅಥವಾ ಅಗತ್ಯವಿರುವ ಯಾವುದಾದರೂ.
• ವಯಸ್ಸಿನ ಪುರಾವೆ – 10 ನೇ ಪಾಸ್ ಅಂಕಪಟ್ಟಿ
ಪಾಸ್‌ಪೋರ್ಟ್ ಗಾತ್ರದ ಫೋಟೋ – ಅರ್ಜಿ ನಮೂನೆಗೆ ಲಗತ್ತಿಸಲು ಪಾಸ್‌ಪೋರ್ಟ್ ಗಾತ್ರದ ಫೋಟೋ ಅಗತ್ಯವಿದೆ.

ವೇತನಶ್ರೇಣಿ:
ದೆಹಲಿ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 16,000-100000/- ಸಂಬಳ ನೀಡಲಾಗುವುದು

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ & ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  07 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  09 ಜನವರಿ 2022
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಪ್ರಮುಖ ಲಿಂಕುಗಳು 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!