8ನೇ 10ನೇ ಪಾಸಾದವರಿಗೆ ಕ್ಲರ್ಕ್ ಹುದ್ದೆಗಳು – ECHS Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

ECHS Recruitment 2023 – ಮಾಜಿ ಸೈನಿಕರ ಅಂಶುದಾಯಿ ಆರೋಗ್ಯ ಯೋಜನೆ ಈ ಕೆಳಗಿನ ವೈದ್ಯಕೀಯ ಪ್ಯಾರಮೆಡಿಕಲ್ ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದ ಮೇಲೆ ಪಾಲಿ ಕ್ಲಿನಿಕ್ ತುಮಕೂರಿನಲ್ಲಿ ತೊಡಗಿಸಿಕೊಳ್ಳಲು ಅರ್ಜಿ ಆಹ್ವಾನಿಸುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮಾಜಿ ಸೈನಿಕರ ಅಂಶುದಾಯಿ ಆರೋಗ್ಯ ಯೋಜನೆ ಈ ಕೆಳಗಿನ ವೈದ್ಯಕೀಯ ಪ್ಯಾರಮೆಡಿಕಲ್ ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದ ಮೇಲೆ ಪಾಲಿ ಕ್ಲಿನಿಕ್ ತುಮಕೂರಿನಲ್ಲಿ ತೊಡಗಿಸಿಕೊಳ್ಳಲು ಅರ್ಜಿ ಆಹ್ವಾನಿಸುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಮಾಜಿ ಸೈನಿಕರ ಅಂಶುದಾಯಿ ಆರೋಗ್ಯ ಯೋಜನೆ
ಹುದ್ದೆಗಳ ಹೆಸರು: ಕೆಳಗೆ ವಿವರಿಸಿದೆ 
ಒಟ್ಟು ಹುದ್ದೆಗಳು  04
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು
ದಂತ ವೈಜ್ಞಾಧಿಕಾರಿ
ಗುಮಾಸ್ತ
ಸಫಾಯಿವಾಲ
ಚೌಕಿದಾರ್

ವಿದ್ಯಾರ್ಹತೆ:

ದಂತವೈದ್ಯಾಧಿಕಾರಿ  ಹುದ್ದೆಗಳಿಗೆ
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅಧಿ ಸೂಚನೆ ಪ್ರಕಾರ ಬಿಡಿಎಸ್ ಕನಿಷ್ಠ ಐದು ವರ್ಷಗಳ ಕೆಲಸದ ಅನುಭವ ಹೊಂದಿರಬೇಕು

ಗುಮಾಸ್ತ ಹುದ್ದೆಗಳಿಗೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಪದವೀಧರ/ವರ್ಗ-1 ಕ್ಲರಿಕಲ್ ವ್ಯಾಪಾರ (ಸಶಸ್ತ್ರ ಪಡೆಗಳು) ಕನಿಷ್ಠ ಐದು ವರ್ಷಗಳ ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ

ಸಫಾಯಿವಾಲ ಹುದ್ದೆಗಳಿಗೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ನೇಮಕಾತಿ ಅಧಿಸೂಚನೆ ಪ್ರಕಾರ ಸಾಕ್ಷರತೆ, ಕನಿಷ್ಠ ಐದು ವರ್ಷಗಳ ಕೆಲಸದ ಅನುಭವ ಹೊಂದಿರಬೇಕು,

ಚೌಕಿದಾರ್ ಹುದ್ದೆಗಳಿಗೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ನೇಮಕಾತಿ ಅಧಿಸೂಚನೆ ಪ್ರಕಾರ ಸಶಸ್ತ್ರ ಪಡೆಗಳ ಪೆಸನಲ್ ಗಾಗಿ ಶಿಕ್ಷಣ ಎಂಟನೇ ತರಗತಿ ಅಥವಾ ಜೆಡಿ ವ್ಯಾಪಾರ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 16800 ಇಂದ 75,000 ವೇತನ ನಿಗದಿಪಡಿಸಲಾಗಿದೆ

ಮಾಹಿತಿಗಾಗಿ ದೂರವಾಣಿ ಸಂಖ್ಯೆ
080-23451032

04-Clerk-Safaiwala-Chowkidar-Posts-Advt-Details-ECHS

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಮಾರ್ಚ್ 31 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಎಪ್ರಿಲ್ 21 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!