ಚಾಲಕ ಮಹಿಳಾ ಅಟೆಂಡರ್ ಕ್ಲರ್ಕ್ ಹುದ್ದೆಗಳು – ECHS Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

ECHS Recruitment 2023 – ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ 
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  28
ಉದ್ಯೋಗ ಸ್ಥಳ  ಮಡಿಕೇರಿ-ಶಿವಮೊಗ್ಗ-ಬೆಂಗಳೂರು-ಮಂಗಳೂರು
ಹುದ್ದೆಗಳ ವಿವರ 
ಪ್ರಭಾರ ಅಧಿಕಾರಿ 2
ವೈದ್ಯಕೀಯ ತಜ್ಞ 1
ವೈದ್ಯಕೀಯ ಅಧಿಕಾರಿ 5
ದಂತ ಅಧಿಕಾರಿ 4
ಲ್ಯಾಬ್ ಟೆಕ್ನಿಷಿಯನ್ 3
ಲ್ಯಾಬ್ ಅಸಿಸ್ಟೆಂಟ್ 1

ಔಷಧಿಕಾರ 2
ನರ್ಸಿಂಗ್ ಸಹಾಯಕ 2
ದಂತ ನೈರ್ಮಲ್ಯ ತಜ್ಞರು 3
ಕ್ಲರ್ಕ್ 2
ಮಹಿಳಾ ಅಟೆಂಡೆಂಟ್ 1
ಚೌಕಿದಾರ್ 1
ಆಂಬ್ಯುಲೆನ್ಸ್ ಚಾಲಕ 1

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 8ನೇ 10ನೇ ಡಿಪ್ಲೊಮಾ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

 

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.16800/- ರೂ.75000/- ವರೆಗೆ ವೇತನವನ್ನು ನಿಗದಿಪಡಿಸಲಾಗಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನಕ್ಕೆ ಅಹ್ವಾನ ಮಾಡಲಾಗಿದೆ.

ಸಂದರ್ಶನದ ಸ್ಥಳ
ಸ್ಟೇಷನ್ ಸೆಲ್, ಕಬ್ಬನ್ ರಸ್ತೆ, ಬೆಂಗಳೂರು

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ನವಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 9 ಡಿಸೆಂಬರ್ 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!