200 ತಾಂತ್ರಿಕ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ – ECIL Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

ECIL Recruitment 2023 – ಇಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್‌ ಇಂಡಿಯಾ ಲಿಮಿಟೆಡ್ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಕೃಷಿ ಇಲಾಖೆ ಕರ್ನಾಟಕ ನೇಮಕಾತಿ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಇಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್‌ ಇಂಡಿಯಾ ಲಿಮಿಟೆಡ್ ಟೆಕ್ನಿಕಲ್ ಆಫೀಸರ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್‌ ಇಂಡಿಯಾ ಲಿಮಿಟೆಡ್ – ECIL
ಹುದ್ದೆಗಳ ಹೆಸರು: ಟೆಕ್ನಿಕಲ್ ಆಫೀಸರ್
ಒಟ್ಟು ಹುದ್ದೆಗಳು  200
ಅರ್ಜಿ ಸಲ್ಲಿಸುವ ಬಗೆ  ನೇರ ಸಂದರ್ಶನ 
ಉದ್ಯೋಗ ಸ್ಥಳ ಭಾರತದಾದ್ಯಂತ 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಬಿಇ / ಬಿ.ಟೆಕ್ ಅನ್ನು ಸಂಬಂಧಿಸಿದ ವಿಷಯದಲ್ಲಿ ಪಡೆದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಉದ್ಯೋಗ ಸುದ್ದಿ – ಬೆಂಗಳೂರು ಕಾಫಿ ಬೋರ್ಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ 

ಟೆಕ್ನಿಕಲ್ ಆಫೀಸರ್ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಕೆಳಗಿನ ಮಾದರಿಯ ಸಂಭಾವನೆ ನೀಡಲಾಗುತ್ತದೆ.
ಮೊದಲನೇ ವರ್ಷ : ರೂ.25,000.
ಎರಡನೇ ವರ್ಷ : ರೂ.28,000.
ಮೂರನೇ/ ನಾಲ್ಕನೇ ವರ್ಷ : ರೂ.31,000.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ವಿದ್ಯಾರ್ಹತೆಯ ಅಂಕಗಳನ್ನು ಶೇಕಡ.20 ಕ್ಕೆ ಪರಿಗಣಿಸಿ, ಕಾರ್ಯಾನುಭವವನ್ನು ಶೇಕಡ.30 ಅಂಕಗಳಿಗೆ ಪರಿಗಣಿಸಿ, ವ್ಯಕ್ತಿತ್ವ ಸಂದರ್ಶನವನ್ನು 50 ಅಂಕಗಳಿಗೆ ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಸಂದರ್ಶನ ಸ್ಥಳ:
CED ಬಿಲ್ಡಿಂಗ್, ಮುಖ್ಯ ಕಾರ್ಖಾನೆ, ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್, ECIL ಪೋಸ್ಟ್, ಹೈದರಾಬಾದ್ – 500062 11-ಜನವರಿ-2023 ರಂದು.

ಪ್ರಮುಖ ದಿನಾಂಕಗಳು
ಸಂದರ್ಶನಕ್ಕೆ ಹಾಜರಾಗುವ ದಿನಾಂಕ  ಜನವರಿ 11 2023
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!