ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ನೇಮಕಾತಿ 2022 | EMPRI Recruitment 2022

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ನೇಮಕಾತಿ 2022

EMPRI Recruitment 2022: ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಎನ್ವಿರಾನ್ಮೆಂಟಲ್ ಮ್ಯಾನೇಜ್ಮೆಂಟ್ & ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ  ಅರ್ಜಿ ಸಲ್ಲಿಸಬಹುದು.

ಸಂಸ್ಥೆ: ಎನ್ವಿರಾನ್ಮೆಂಟಲ್ ಮ್ಯಾನೇಜ್ಮೆಂಟ್ & ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್ -EMPRI
ಹುದ್ದೆಯ ಹೆಸರು: EMPRI ಫೆಲೋ ಮತ್ತು ಸೀನಿಯರ್ ಕನ್ಸಲ್ಟೆಂಟ್
ಒಟ್ಟು ಹುದ್ದೆಗಳು: 02
ಉದ್ಯೋಗದ ಸ್ಥಳ: ಬೆಂಗಳೂರು

ಉದ್ಯೋಗಾವಕಾಶ 2022: ನೀರಾವರಿ ಇಲಾಖೆ ಖಾಲಿ ಹುದ್ದೆಗಳ  ನೇಮಕಾತಿ 2022

ಹುದ್ದೆಯ ಮಾಹಿತಿ:
EMPRI ಫೆಲೋ- ಕ್ಲೈಮೇಟ್ ಚೇಂಜ್- 1
ಸೀನಿಯರ್ ಕನ್ಸಲ್ಟೆಂಟ್- 1

ವಿದ್ಯಾರ್ಹತೆ:
EMPRI ಫೆಲೋ- ಕ್ಲೈಮೇಟ್ ಚೇಂಜ್ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಎಂಎಸ್ಸಿ, ಪಿಎಚ್​ಡಿ ಪೂರ್ಣಗೊಳಿಸಿರಬೇಕು.

ವೇತನ: EMPRI ಫೆಲೋ- ಕ್ಲೈಮೇಟ್ ಚೇಂಜ್ ಮತ್ತು ಸೀನಿಯರ್ ಕನ್ಸಲ್ಟೆಂಟ್ ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ  ಮಾಸಿಕ ₹ 50,000-1,20,000

ಉದ್ಯೋಗಾವಕಾಶ 2022: ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳ ಭರ್ತಿ 2022

ಅನುಭವ:
EMPRI ಫೆಲೋ- ಕ್ಲೈಮೇಟ್ ಚೇಂಜ್- ಕನಿಷ್ಠ 3 ವರ್ಷಗಳ ಅನುಭವ
ಸೀನಿಯರ್ ಕನ್ಸಲ್ಟೆಂಟ್- ಕನಿಷ್ಠ 3 ವರ್ಷಗಳ ಅನುಭವ


ವಯೋಮಿತಿ:
EMPRI ಫೆಲೋ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ 45 ವರ್ಷ ಮೀರಿರಬಾರದು

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 03/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13/01/2022

OFFICIAL WEBSITE
DOWNLOAD NOTIFICATION PDF 1
DOWNLOAD NOTIFICATION PDF 2
error: Content is protected !!