ಕೇಂದ್ರದಿಂದ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ

ಕೇಂದ್ರ ಸರ್ಕಾರದ ಬುಡಕಟ್ಟು ಸಂಬಂಧಿ ಸಚಿವಾಲಯವು, ದೇಶದ ವಿವಿಧ ಭಾಗಗಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (EMRS) ಖಾಲಿ ಇರುವ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಪ್ರೋಸ್ಟ್‌ ಗ್ರಾಜುಯೇಟ್ ಟೀಚರ್, ಟ್ರೈನ್ಡ್‌ ಗ್ರಾಜುಯೇಟ್ ಟೀಚರ್ ಸೇರಿದಂತೆ ಒಟ್ಟು 17 ವಿವಿಧ ಪೋಸ್ಟ್‌ಗಳ 3479 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 31-05-2021 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ :

– ಪ್ರಾಂಶುಪಾಲರು : 175

– ಉಪಪ್ರಾಂಶುಪಾಲರು: 116

– ಪ್ರೋಸ್ಟ್‌ ಗ್ರಾಜುಯೇಟ್ ಟೀಚರ್ : 1244

– ಟ್ರೈನ್ಡ್‌ ಗ್ರಾಜುಯೇಟ್ ಟೀಚರ್ : 1944

– ಒಟ್ಟು ಹುದ್ದೆಗಳ ಸಂಖ್ಯೆ : 3479

10th Pass Jobs 2021
Degree Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
PUC Pass Jobs 2021



ವಿದ್ಯಾರ್ಹತೆ:

ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಬಿ.ಇಡಿ / ಎಂ.ಇಡಿ ವಿದ್ಯಾರ್ಹತೆಯನ್ನು ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-05-2021
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-05-2021
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 01-06-2021

Website
Notification 
Apply Online 

error: Content is protected !!