38,480 ಹುದ್ದೆಗಳ ಬೃಹತ್ ನೇಮಕಾತಿ 2023 – EMRS Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

ಏಕಲವ್ಯ ಮಾಡಲ್ ಪ್ರೆಸಿಡೆನ್ಸಿಯಲ್ ಶಾಲೆಯಿಂದ 38,480 ಪಿಜಿಟಿ ಟಿಜಿಟಿ ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಏಕಲವ್ಯ ಮಾಡಲ್ ಪ್ರೆಸಿಡೆನ್ಸಿಯಲ್ ಶಾಲೆಯಿಂದ 38,480 ಪಿಜಿಟಿ ಟಿಜಿಟಿ ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಏಕಲವ್ಯ ಮಾಡಲ್ ಪ್ರೆಸಿಡೆನ್ಸಿಯಲ್ ಶಾಲೆ – EMRS
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  38,480
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಪ್ರಿನ್ಸಿಪಾಲ್ 740
ವೈಸ್ ಪ್ರಿನ್ಸಿಪಾಲ್ 740
ಸ್ನಾತಕೋತ್ತರ ಶಿಕ್ಷಕರು (PGT) 8880
ತರಬೇತಿ ಪಡೆದ ಪದವೀಧರ ಶಿಕ್ಷಕರು (TGT) 8880
ಕಲಾ ಶಿಕ್ಷಕ 740
ಸಂಗೀತ ಶಿಕ್ಷಕ 740
ದೈಹಿಕ ಶಿಕ್ಷಣ ಶಿಕ್ಷಕರು (PET) 1480
ಗ್ರಂಥಪಾಲಕ 740
ಸಲಹೆಗಾರ 740 

ಸ್ಟಾಫ್ ನರ್ಸ್ 740
ಹಾಸ್ಟೆಲ್ ವಾರ್ಡನ್ 1480
ಅಕೌಂಟೆಂಟ್ 740
ಹಿರಿಯ ಸೆಕ್ರೆಟರಿಯೇಟ್ ಸಹಾಯಕ 740
ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ 1480
ಅಡುಗೆ ಸಹಾಯಕ 740
ಚಾಲಕ 740

ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ 740
ಲ್ಯಾಬ್ ಅಟೆಂಡೆಂಟ್ 740
ತೋಟಗಾರ 740
ಕುಕ್ 740
ಮೆಸ್ ಹೆಲ್ಪರ್ 1480
ಚೌಕಿದಾರ್ 1480
ಸ್ವೀಪರ್ 2220

ವಿದ್ಯಾರ್ಹತೆ:
10ನೇ 12ನೇ ಐಟಿಐ ಬಿಎಡ್ ಪದವಿ ಸ್ನಾತಕೋತ್ತರ ಪದವಿ ಎಂಇ ಅಥವಾ ಎಂಟೆಕ್ ಎಂಎಸ್ಸಿ ಡಿಪ್ಲೋಮಾ ಬಿಎಸ್ಸಿ ನರ್ಸಿಂಗ್
ಮುಗಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 30 ವರ್ಷದಿಂದ 50 ವರ್ಷದ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
(ಇಲಾಖೆಯ ನಿಯಮಗಳ ಪ್ರಕಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.)

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18,000/- ರೂ.44,900/-

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  02 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30 ಜೂನ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!