4062 ಹುದ್ದೆಗಳ ಬೃಹತ್ ನೇಮಕಾತಿ 2023 – Eklavya Model Residential School

  • ಹೊಸ ನೇಮಕಾತಿ ಅಧಿಸೂಚನೆ 2023

Eklavya Model Residential School (EMRS) Recruitment 2023 : ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಏಕಲವ್ಯ ಮಾದರಿ ವಸತಿ ಶಾಲೆ – EMRS
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  4062
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಪ್ರಿನ್ಸಿಪಾಲ್
ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ಸ್ (ಪಿಜಿಟಿ)
ಅಕೌಂಟೆಂಟ್
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (ಜೆಎಸ್ಎ)
ಲ್ಯಾಬ್ ಅಟೆಂಡೆಂಟ್ 

ವಿದ್ಯಾರ್ಹತೆ:
– ಪ್ರಿನ್ಸಿಪಾಲ್ – 1) ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಹೊಂದಿರಬೇಕು. 2) ಬಿಎಡ್ ಪದವಿ ಹೊಂದಿರಬೇಕು.

– ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ಸ್ (ಪಿಜಿಟಿ) ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಗ್ಲೀಷ್, ಹಿಂದಿ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಸಸ್ಯಶಾಸ್ತ್ರ/ಪ್ರಾಣಿಶಾಸ್ತ್ರ/ಜೀವಶಾಸ್ತ್ರ, ಇತಿಹಾಸ, ಭೂಗೋಳಶಾಸ್ತ್ರ, ಕಾಮರ್ಸ್ ಜೊತೆಗೆ ಅಕೌಂಟಿಂಗ್/ಕಾಸ್ಟ್ ಅಕೌಂಟಿಂಗ್/ಫೈನಾನ್ಶಿಯಲ್ ಅಕೌಂಟಿಂಗ್, ಅರ್ಥಶಾಸ್ತ್ರ, ಪ್ರಾದೇಶಿಕ ಭಾಷಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಜೊತೆಗೆ ಬಿಎಡ್ ಪದವಿ ಹೊಂದಿರಬೇಕು.

– ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ಸ್ (ಪಿಜಿಟಿ) (ಕಂಪ್ಯೂಟರ್ ಸೈನ್ಸ್) ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂ.ಎಸ್ಸಿ (ಕಂಪ್ಯೂಟರ್ ಸೈನ್ಸ್/ಐಟಿ) ಎಂಸಿಎ ಪದವಿ ಪಡೆದಿರಬೇಕು. ಅಥವಾ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂ.ಇ/ ಎಂ.ಟೆಕ್ (ಕಂಪ್ಯೂಟರ್ ಸೈನ್ಸ್/ಐಟಿ) ಪದವಿ ಪಡೆದಿರಬೇಕು.

– ಅಕೌಂಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ವಾಣಿಜ್ಯ ಪದವಿಯನ್ನು ಪಡೆದಿರಬೇಕು.

– ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (ಜೆಎಸ್ಎ) ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಜೊತೆಗೆ ಸಂಸ್ಥೆ ನಿಗದಿಪಡಿಸಿದ ಟೈಪಿಂಗ್ ಜ್ಞಾನ – ಹೊಂದಿರಬೇಕು.

– ಲ್ಯಾಬ್ ಅಟೆಂಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಜೊತೆಗೆ ಡಿಪ್ಲೊಮಾ ಇನ್ ಲ್ಯಾಬೋರೇಟರಿ ಟೆಕ್ನಿಕ್ ಅಥವಾ ದ್ವಿತೀಯ ಪಿಯುಸಿ ಸೈನ್ಸ್ ವಿದ್ಯಾರ್ಹತೆ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
• ಪ್ರಿನ್ಸಿಪಾಲ್ – ಗರಿಷ್ಠ 50 ವರ್ಷ
• ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ಸ್ (ಪಿಜಿಟಿ) – ಗರಿಷ್ಠ 40 ವರ್ಷ
• ಅಕೌಂಟೆಂಟ್ – ಗರಿಷ್ಠ 30 ವರ್ಷ
• ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (ಜೆಎಸ್ಎ) – ಗರಿಷ್ಠ 30 ವರ್ಷ
• ಲ್ಯಾಬ್ ಅಟೆಂಡೆಂಟ್ – ಗರಿಷ್ಠ 30 ವರ್ಷ

ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ (ಸಾಮಾನ್ಯ)/ ಮಹಿಳಾ ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಡಿ (ಎಸ್ಸಿ, ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18000-56900 ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಪ್ರಿನ್ಸಿಪಾಲ್ ಹುದ್ದೆಗೆ – ರೂ. 2,000

ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ಸ್ (PGT) ಹುದ್ದೆಗೆ – ರೂ. 1,500
ಉಳಿದ ಹುದ್ದೆಗಳಿಗೆ – ರೂ. 1,000
ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಶುಲ್ಕ ಇರುವುದಿಲ್ಲ
(ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ (ಓ.ಎಮ್.ಆರ್ ಆಧಾರಿತ ಪರೀಕ್ಷೆ), ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜೂನ್ 28, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಅಕ್ಟೋಬರ್ 19, 2023
   
ಪ್ರಮುಖ ಲಿಂಕುಗಳು 
ಹೊಸ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಹಳೆಯ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!