ಹೊಸ ನೇಮಕಾತಿ ಅಧಿಸೂಚನೆ 2023
EPFO Recruitment 2023 – ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO) ಯಲ್ಲಿ ಖಾಲಿ ಇರುವ 2859 ಸಾಮಾಜಿಕ ಭದ್ರತಾ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳ ಭರ್ಜರಿ ನೇಮಾಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, 26 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO) ಯಲ್ಲಿ ಖಾಲಿ ಇರುವ 2859 ಸಾಮಾಜಿಕ ಭದ್ರತಾ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳ ಭರ್ಜರಿ ನೇಮಾಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, 26 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO) |
ಹುದ್ದೆಗಳ ಹೆಸರು: | ಸಾಮಾಜಿಕ ಭದ್ರತಾ ಸಹಾಯಕ ಮತ್ತು ಸ್ಟೆನೋಗ್ರಾಫರ್ |
ಒಟ್ಟು ಹುದ್ದೆಗಳು | 2859 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಪಿಯುಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿಯಲ್ಲಿ ಸಡಿಲಿಕೆ :
ಎಸ್ಸಿ/ಎಸ್ಟಿ/ ಅಭ್ಯರ್ಥಿಗಳಿಗೆ 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 29,200/-ರೂ ಗಳಿಂದ 92,300/-ರೂಗಳ ವರೆಗೆ ಮಾಸಿಕ ವೇತನ ನೀಡಲಾಗುವದು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 700 /- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಎಸ್ಸಿ/ಎಸ್ಟಿ/ಅಂಗವಿಕಲ/ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 14 ಎಪ್ರಿಲ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26 ಎಪ್ರಿಲ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ – 1 | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ – 2 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |