ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ 3847 ಹುದ್ದೆಗಳ ಬೃಹತ್ ನೇಮಕಾತಿ 2022

ಕಾರ್ಮಿಕರ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆ 2022

ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಅಧೀನದ ಕಾರ್ಮಿಕರ ರಾಜ್ಯ ವಿಮಾ ನಿಗಮವು 3847 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

 

ಇಲಾಖೆ ಹೆಸರು: ಕಾರ್ಮಿಕರ ರಾಜ್ಯ ವಿಮಾ ನಿಗಮ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  3847
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಹುದ್ದೆಗಳ ವಿವರ

ಅಪ್ಪರ್ ಡಿವಿಷನ್‌ ಕ್ಲರ್ಕ್: 1726
ಸ್ಟೆನೋಗ್ರಾಫರ್: 163
ಮಲ್ಟಿ ಟಾಸ್ಕಿಂಗ್ ಸ್ಟಾಫ್‌: 1931

ಕರ್ನಾಟಕದಲ್ಲಿ ಇಷ್ಟು ಹುದ್ದೆಗಳಿವೆ?
ಅಪ್ಪರ್ ಡಿವಿಷನ್‌ ಕ್ಲರ್ಕ್: 199
ಸ್ಟೆನೋಗ್ರಾಫರ್: 18
ಮಲ್ಟಿ ಟಾಸ್ಕಿಂಗ್ ಸ್ಟಾಫ್‌: 65


 

ವಿದ್ಯಾರ್ಹತೆ:
ಅಪ್ಪರ್ ಡಿವಿಷನ್‌ ಕ್ಲರ್ಕ್: ಯಾವುದೇ ಪದವಿ
ಸ್ಟೆನೋಗ್ರಾಫರ್: ದ್ವಿತೀಯ ಪಿಯುಸಿ ಅಥವಾ ಸಮಾನ ಅರ್ಹತೆ
ಮಲ್ಟಿ ಟಾಸ್ಕಿಂಗ್ ಸ್ಟಾಫ್‌: ಎಸ್​ಎಸ್​ಎಲ್​ಸಿ

ವಯೋಮಿತಿ:
ಅಪ್ಪರ್ ಡಿವಿಷನ್‌ ಕ್ಲರ್ಕ್: ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷಗಳು
ಸ್ಟೆನೋಗ್ರಾಫರ್: ಕನಿಷ್ಠ 18 ವರ್ಷ , ಗರಿಷ್ಠ 27 ವರ್ಷಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್‌: ಕನಿಷ್ಠ 18 ವರ್ಷ , ಗರಿಷ್ಠ 25 ವರ್ಷಗಳು

ವೇತನಶ್ರೇಣಿ:
ಅಪ್ಪರ್ ಡಿವಿಷನ್‌ ಕ್ಲರ್ಕ್: ರೂ.25,500-81,100
ಸ್ಟೆನೋಗ್ರಾಫರ್: ರೂ.25,500-81,100.
ಮಲ್ಟಿ ಟಾಸ್ಕಿಂಗ್ ಸ್ಟಾಫ್‌: ರೂ.18,000-56,900.

ಅರ್ಜಿ ಶುಲ್ಕ:
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.250.
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500.
ಆರ್ಥಿಕವಾಗಿ ಹಿಂದುಳಿದ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.500.


 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಫೆಬ್ರವರಿ 15
ಪ್ರಮುಖ ಲಿಂಕುಗಳು 
ವೆಬ್ಸೈಟ್  Click Here 
ನೋಟಿಫಿಕೇಶನ್  Click Here 
ಅರ್ಜಿ ಲಿಂಕ್  Click Here 
error: Content is protected !!