ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ವಿಮಾ ನಿಗಮ ಬೆಂಗಳೂರು ನೇಮಕಾತಿ 2023 – ESIC Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

ESIC Recruitment 2023 : ನೌಕರರ ರಾಜ್ಯ ವಿಮಾ ನಿಗಮದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ನೌಕರರ ರಾಜ್ಯ ವಿಮಾ ನಿಗಮದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ನೌಕರರ ರಾಜ್ಯ ವಿಮಾ ನಿಗಮ – ESIC
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 1038
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:

  • ಮೆಡಿಕಲ್ ರೆಕಾರ್ಡ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಜೊತೆಗೆ ಮೆಡಿಕಲ್ ರೆಕಾರ್ಡ್ ಟೆಕ್ನಿಷಿಯನ್ ಟ್ರೈನಿಂಗ್ ಸರ್ಟಿಫಿಕೇಟ್ ಹೊಂದಿರಬೇಕು. ಟೈಪಿಂಗ್ ಜ್ಞಾನ ಹೊಂದಿರಬೇಕು.
  • ಜೂನಿಯರ್ ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಸೈನ್ಸ್ ಜೊತೆಗೆ ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿಸ್ಟ್ ಅರ್ಹತೆ ಹೊಂದಿರಬೇಕು. 1 ವರ್ಷದ ಅನುಭವ ಹೊಂದಿರಬೇಕು.

  • ರೇಡಿಯೋಗ್ರಾಫರ್ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಸೈನ್ಸ್ ಜೊತೆಗೆ ಡಿಪ್ಲೊಮಾ ಅಥವಾ ರೇಡಿಯೋಗ್ರಫಿ ಸರ್ಟಿಫಿಕೇಟ್ ಹೊಂದಿರಬೇಕು ಮತ್ತು 1 ವರ್ಷದ ಅನುಭವ ಹೊಂದಿರಬೇಕು.
  • ಜೂನಿಯರ್ ರೇಡಿಯೋಗ್ರಾಫರ್ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಸೈನ್ಸ್ ಜೊತೆಗೆ ಸರ್ಟಿಫಿಕೇಟ್ ಅಥವಾ ಡಿಪ್ಲೊಮಾ ಇನ್ ರೇಡಿಯೋಗ್ರಫಿ ಅರ್ಹತೆ ಹೊಂದಿರಬೇಕು.
  • ECG ಟೆಕ್ನಿಷಿಯನ್ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಸೈನ್ಸ್ ಜೊತೆಗೆ 2 ವರ್ಷಗಳ ಡಿಪ್ಲೊಮಾ ಇನ್ ECG ಅರ್ಹತೆ ಹೊಂದಿರಬೇಕು.
  • ಫಾರ್ಮಾಸಿಸ್ಟ್ (ಅಲೋಪತಿ) ಹುದ್ದೆಗಳಿಗೆ ಅಭ್ಯರ್ಥಿಗಳು ಫಾರ್ಮಸಿ ಪದವಿ ಅಥವಾ ಸೀನಿಯರ್ ಸೆಕೆಂಡರಿ ಜೊತೆಗೆ ಫಾರ್ಮಸಿಯಲ್ಲಿ ಡಿಪ್ಲೊಮಾ ಅರ್ಹತೆ ಹೊಂದಿರಬೇಕು.
  • ಫಾರ್ಮಾಸಿಸ್ಟ್ (ಆಯುರ್ವೇದ) ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಸೈನ್ಸ್ ( ಫಿಸಿಕ್ಸ್/ ಕೆಮಿಸ್ಟ್ರಿ/ ಬಯಾಲಜಿ) ಅರ್ಹತೆ ಜೊತೆಗೆ ಆಯುರ್ವೇದದಲ್ಲಿ ಫಾರ್ಮಸಿ ಪದವಿ ಹೊಂದಿರಬೇಕು. ಒಂದು ವರ್ಷದ ಅನುಭವ ಹೊಂದಿರಬೇಕು.
  • ಡೆಂಟಲ್ ಮೆಕ್ಯಾನಿಕ್ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ವಿಜ್ಞಾನದೊಂದಿಗೆ ತತ್ಸಮಾನ ಅರ್ಹತೆ ಜೊತೆಗೆ ಡಿಪ್ಲೊಮಾ ಇನ್ ಡೆಂಟಲ್ ಮೆಕ್ಯಾನಿಕ್ ಅರ್ಹತೆ ಹೊಂದಿರಬೇಕು. ಡೆಂಟಲ್ ಕೌನ್ಸಿಲ್ ನಲ್ಲಿ ನೊಂದಣಿ ಆಗಿರಬೇಕು.

  • ಸೋಷಿಯಲ್ ಗೈಡ್/ ಸೋಷಿಯಲ್ ವರ್ಕರ್ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ/ ಡಿಪ್ಲೊಮಾ ಇನ್ ಸೋಷಿಯಲ್ ವರ್ಕ್ ಅರ್ಹತೆ ಜೊತೆಗೆ ಒಂದು ವರ್ಷದ ಅನುಭವ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 37 ವರ್ಷಗಳು ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನಶ್ರೇಣಿ:
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.19900-63200/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 250
• ಉಳಿದ ಅಭ್ಯರ್ಥಿಗಳು – ರೂ. 500
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಹಾಗೂ (ಟೈಪಿಂಗ್/ ಡಾಟಾ ಎಂಟ್ರಿ ಟೆಸ್ಟ್ – ಮೆಡಿಕಲ್ ರೆಕಾರ್ಡ್ ಅಸಿಸ್ಟೆಂಟ್) ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಅಕ್ಟೋಬರ್ 01, 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 30, 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button