ಹೊಸ ನೇಮಕಾತಿ ಅಧಿಸೂಚನೆ 2023
ESIC Recruitment 2023 – ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ 17,710 ಮಲ್ಟಿ ಟಾಸ್ಕಿಂಗ್ ಸ್ಟಾಪ್, ಲೋವರ್ ಡಿವಿಷನ್ ಕ್ಲರ್ಕ್, ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಹೆಡ್ ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ 17,710 ಮಲ್ಟಿ ಟಾಸ್ಕಿಂಗ್ ಸ್ಟಾಪ್, ಲೋವರ್ ಡಿವಿಷನ್ ಕ್ಲರ್ಕ್, ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಹೆಡ್ ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 17,710 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಮಲ್ಟಿ ಟಾಸ್ಕಿಂಗ್ ಸ್ಟಾಪ್: 3341 |
ಲೋವರ್ ಡಿವಿಷನ್ ಕ್ಲರ್ಕ್: 1923 |
ಅಪ್ಪರ್ ಡಿವಿಷನ್ ಕ್ಲರ್ಕ್: 6435 |
ಹೆಡ್ ಕ್ಲರ್ಕ್: 3415 |
ಸೋಷಿಯಲ್ ಸೆಕ್ಯೂರಿಟಿ ಆಫೀಸರ್: 2596 |
ವಿದ್ಯಾರ್ಹತೆ:
ಅಭ್ಯರ್ಥಿಯು 10ನೇ ಹಾಗೂ ಪದವಿಯನ್ನು ಹೊಂದಿರಬೇಕು. ಆಫೀಸ್ ಸೂಟ್‌ಗಳು ಮತ್ತು ಡೇಟಾಬೇಸ್‌ಗಳ ಬಳಕೆ ಸೇರಿದಂತೆ ಕಂಪ್ಯೂಟರ್‌ಗಳ ಕೆಲಸದ ಜ್ಞಾನವನ್ನು ಹೊಂದಿರಬೇಕು
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ:
ಮಲ್ಟಿ ಟಾಸ್ಕಿಂಗ್ ಸ್ಟಾಪ್ : 18,000/- 56,900/- |
ಲೋವರ್ ಡಿವಿಷನ್ ಕ್ಲರ್ಕ್ : 19,900/- 63,200/- |
ಅಪ್ಪರ್ ಡಿವಿಷನ್ ಕ್ಲರ್ಕ್ : 25,500/- 81,100/- |
ಹೆಡ್ ಕ್ಲರ್ಕ್ : 35,400/- 1,12,400/- |
ಸೋಷಿಯಲ್ ಸೆಕ್ಯೂರಿಟಿ ಆಫೀಸರ್ : 44,900/- 1,42,400/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. |
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ/ಅಂಗವಿಕಲ/ ಅಭ್ಯರ್ಥಿಗಳು, ಮಹಿಳಾ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರು ರೂ. 250/-
ಎಲ್ಲಾ ಇತರ ವರ್ಗಗಳು ರೂ. 500/-
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಶೀಘ್ರದಲ್ಲೇ |
ಅರ್ಜಿ ಸಲಿಸಲು ಕೊನೆಯ ದಿನಾಂಕ – ಶೀಘ್ರದಲ್ಲೇ |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |