ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗದ ಅಧಿಸೂಚನೆ ಸಂಖ್ಯೆ ಇ(2)11353/2016-17/ ಪಿಎಸ್ ಸಿ ದಿನಾಂಕ : 28-02-2017 ರಲ್ಲಿ ಅಧಿಸೂಚಿಸಿ ದಿನಾಂಕ : 12 /12 /2018 ರಂದು KPSC ಪ್ರಕಟಿಸಿದ್ದ 177 (145 NHK + 32 HK ) ಅಬಕಾರಿ ಉಪ ನಿರೀಕ್ಷಕರ (Excise Sub-Inspector) ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ KPSC ಯು ಇದೀಗ ಹೆಚ್ಚುವರಿ ಆಯ್ಕೆಪಟ್ಟಿ (Additional Select List) ಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು,

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚುವರಿ ಆಯ್ಕೆಪಟ್ಟಿ (Additional Select List)ನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Selection List

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button