ರಸಗೊಬ್ಬರ ಮತ್ತು ರಾಸಾಯನಿಕ ಘಟಕದಲ್ಲಿಇರುವ 137 ಹುದ್ದೆಗಳ ನೇಮಕಾತಿ

ರಸಗೊಬ್ಬರ ಮತ್ತು ರಾಸಾಯನಿಕ ಘಟಕದಲ್ಲಿ ಖಾಲಿ ಇರುವ 137 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ರಸಗೊಬ್ಬರಗಳು ಮತ್ತು ರಾಸಾಯನಿಕಗಳು ಟ್ರಾವಂಕೂರ್ ಲಿಮಿಟೆಡ್ ಹಿರಿಯ ನಿರ್ವಾಹಕರು, ಆಫೀಸರ್‌ಗಳು ಹಾಗೂ ಇತರೆ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ರಸಗೊಬ್ಬರಗಳು ಮತ್ತು ರಾಸಾಯನಿಕಗಳು ಟ್ರಾವಂಕೂರ್ ಲಿಮಿಟೆಡ್
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  137
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಸೀನಿಯರ್ ಮ್ಯಾನೇಜರ್ : 9
ಆಫೀಸರ್ : 8
ಮ್ಯಾನೇಜ್ಮೆಂಟ್ ಟ್ರೈನಿ: 58
ಟೆಕ್ನೀಷಿಯನ್ : 62
ಒಟ್ಟು ಹುದ್ದೆಗಳ ವಿವರ : 137

ವಿದ್ಯಾರ್ಹತೆ:
ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ  : ಡಿಗ್ರಿ, ಪಿಜಿ ಡಿಗ್ರಿ / ಪಿಜಿ ಡಿಪ್ಲೊಮ (ಹುದ್ದೆಗೆ ಸಂಬಂಧಿತ ವಿಷಯದಲ್ಲಿ) ವಿದ್ಯಾರ್ಹತೆ ಹೊಂದಿರಬೇಕು.
ಆಫೀಸರ್ ಹುದ್ದೆಗಳಿಗೆ  : ಕೃಷಿ ಬಿಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು.
ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ  : ಇಂಜಿನಿಯರಿಂಗ್ ಪದವಿ, ಪೋಸ್ಟ್‌ ಗ್ರಾಜುಯೇಷನ್ ವಿದ್ಯಾರ್ಹತೆ ಹೊಂದಿರಬೇಕು.
ಟೆಕ್ನೀಷಿಯನ್ ಹುದ್ದೆಗಳಿಗೆ  : ಡಿಪ್ಲೊಮ ಇಂಜಿನಿಯರಿಂಗ್
ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಸೀನಿಯರ್ ಮ್ಯಾನೇಜರ್ : 45 ವರ್ಷ
ಆಫೀಸರ್ : 26 ವರ್ಷ
ಮ್ಯಾನೇಜ್ಮೆಂಟ್ ಟ್ರೈನಿ: 26 ವರ್ಷ
ಟೆಕ್ನೀಷಿಯನ್ : 35 ವರ್ಷ

ಅರ್ಜಿ ಶುಲ್ಕ:
ಮ್ಯಾನೇಜರ್, ಆಫೀಸರ್, ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ರೂ.1180.
ಟೆಕ್ನೀಷಿಯನ್ ಹುದ್ದೆಗೆ ರೂ.590.
ಎಸ್‌ಸಿ / ಎಸ್‌ಟಿ / ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬಹುದು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗಧಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು, ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗೆ ಆಕರ್ಷಕ ಸಂಬಳ ನೀಡಲಾಗುತ್ತದೆ. ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್
ಹುದ್ದೆಗೆ ನಿಗಧಿತ ವಿದ್ಯಾರ್ಹತೆ ದಾಖಲೆಗಳು
ಜನ್ಮ ದಿನಾಂಕ ದಾಖಲೆ / ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
ಇತರೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  08-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  29-07-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!