ಭಾರತೀಯ ಆಹಾರ ಇಲಾಖೆ ನೇಮಕಾತಿ 2022 : FCI Recruitment 2022

ಭಾರತೀಯ ಆಹಾರ ನಿಗಮ ನೇಮಕಾತಿ 2022

FCI Recruitment 2022: ಭಾರತದ ಆಹಾರ ನಿಗಮದಲ್ಲಿ ಅಗತ್ಯವಿರುವ 93 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಭಾರತೀಯ ಆಹಾರ ನಿಗಮ 
ಹುದ್ದೆಗಳ ಹೆಸರು:ಸಹಾಯಕ ಮುಖ್ಯ ವ್ಯವಸ್ಥಾಪಕ
ಒಟ್ಟು ಹುದ್ದೆಗಳು 93
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ವಿವರ
– ಸಹಾಯಕ ಜನರಲ್ ಮ್ಯಾನೇಜರ್ (ಜನರಲ್ ಅಡ್ಮಿನಿಸ್ಟ್ರೇಷನ್) : 30
– ಸಹಾಯಕ ಜನರಲ್ ಮ್ಯಾನೇಜರ್ (ತಾಂತ್ರಿಕ) : 28
– ಸಹಾಯಕ ಜನರಲ್ ಮ್ಯಾನೇಜರ್ (ಅಕೌಂಟ್ಸ್): 28
– ಸಹಾಯಕ ಜನರಲ್ ಮ್ಯಾನೇಜರ್ (ಕಾನೂನು): 33
– ವೈದ್ಯಕೀಯ ಅಧಿಕಾರಿ: 35
– ಪಿ,ಡಬ್ಲ್ಯೂ ಬಿಡಿ : 04

ವಿದ್ಯಾರ್ಹತೆ:
ಭಾರತೀಯ ಆಹಾರ ನಿಗಮದಿಂದ ಹೊರಡಿಸಲಾದ ನೇಮಕಾತಿ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ, ಎಂಬಿಬಿಎಸ್, ಬಿಎಸ್ಸಿ ಪದವಿ, ಸ್ನಾತಕೋತ್ತರ ಪದವಿ, ವಿದ್ಯಾರ್ಹತೆಯನ್ನು ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

 

 

ವಯೋಮಿತಿ:
ಭಾರತೀಯ ಆಹಾರ ನಿಗಮದಿಂದ ಹೊರಡಿಸಲಾದ ನೇಮಕಾತಿ ಅಧಿಸೂಚನೆ ಪ್ರಕಾರ  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 28 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು

ವೇತನಶ್ರೇಣಿ:
ಭಾರತೀಯ ಆಹಾರ ನಿಗಮದಿಂದ ಹೊರಡಿಸಲಾದ ನೇಮಕಾತಿ ಅಧಿಸೂಚನೆ ಪ್ರಕಾರ  ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ರಿಂದ 1,80,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹1000/-
ಎಸ್ಸಿ ಎಸ್ಟಿ ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಇಂದ ವಿನಾಯಿತಿ ಇರುತ್ತದೆ

ಆಯ್ಕೆ ವಿಧಾನ 
ಭಾರತೀಯ ಆಹಾರ ನಿಗಮದಿಂದ ಹೊರಡಿಸಲಾದ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  14 ಮಾರ್ಚ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಮಾರ್ಚ್ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
error: Content is protected !!