ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಭಾರತ ಆಹಾರ ನಿಗಮದಲ್ಲಿ 860 ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

 

ಕೇಂದ್ರ ಸರ್ಕಾರದ ಅದೀನದಲ್ಲಿ ಬರುವ ಭಾರತ ಆಹಾರ ನಿಗಮದಲ್ಲಿ (FCI) ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಒಟ್ಟು 860 ವಾಚ್‌ಮನ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆ ದಿನಾಂಕ: 10-11-2021 ರೊಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಿದೆ.

ಒಟ್ಟು ಹುದ್ದೆಗಳು: 860

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಪಾಸ ಮಾಡಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

 

 

ಅರ್ಜಿ ಶುಲ್ಕ:
* ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 250/- ರೂಗಳು
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ನವೆಂಬರ್ 2021

 

Notification PDF 
Website Link 

 

Food Corporation of India Recruitment 2021 – apply online for 860 watchman posts

 

close button