ಭಾರತೀಯ ಆಹಾರ ಇಲಾಖೆ 5043 ಬೃಹತ್ ನೇಮಕಾತಿ 2022 : FCI Recruitment 2022

FCI Recruitment 2022: ಭಾರತೀಯ ಆಹಾರ ಇಲಾಖೆಯಲ್ಲಿ ಅಗತ್ಯವಿರುವ 5043 ವಿವಿಧ ಹುದ್ದೆಗಳ ಬೃಹತ್ ನೇಮಕಾತಿಗೆ  ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ಆಹಾರ ಇಲಾಖೆ
ಹುದ್ದೆಗಳ ಹೆಸರು: ಸಹಾಯಕ ದರ್ಜೆ, ಜೂನಿಯರ್ ಇಂಜಿನಿಯರ್
ಒಟ್ಟು ಹುದ್ದೆಗಳು  5043
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಜೂನಿಯರ್ ಇಂಜಿನಿಯರ್ (ಸಿವಿಲ್ ಇಂಜಿನಿಯರಿಂಗ್) 48
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ಇಂಜಿನಿಯರ್) 15
ಸ್ಟೆನೋ ಗ್ರೇಡ್ II 73
ಸಹಾಯಕ ಗ್ರೇಡ್ III (ಸಾಮಾನ್ಯ) 948
ಸಹಾಯಕ ಗ್ರೇಡ್ III (ಖಾತೆಗಳು) 406
ಸಹಾಯಕ ಗ್ರೇಡ್ III (ತಾಂತ್ರಿಕ) 1406
ಸಹಾಯಕ ಗ್ರೇಡ್ III (ಡಿಪೋ) 2054
ಸಹಾಯಕ ಗ್ರೇಡ್ III (ಹಿಂದಿ) 93

ವಿದ್ಯಾರ್ಹತೆ:
ಜೂನಿಯರ್ ಇಂಜಿನಿಯರ್ (ಸಿವಿಲ್) :
ವೇತನ ಶ್ರೇಣಿ: ರೂ.34,000-1,03,400

ಜೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್, ಮೆಕ್ಯಾನಿಕಲ್) :
ರೂ.34,000-1,03,400

ಸ್ಟೆನೋಗ್ರಾಫರ್ ಗ್ರೇಡ್ 2:
ರೂ.30,500 – 88,100

ಅಸಿಸ್ಟಂಟ್ -3 (ಜೆನೆರಲ್):
ವೇತನ ಶ್ರೇಣಿ: ರೂ.28,200 – 79,200

ಅಸಿಸ್ಟಂಟ್ -3 (ಅಕೌಂಟ್):
ವೇತನ ಶ್ರೇಣಿ: ರೂ.28,200 – 79,200

ಅಸಿಸ್ಟಂಟ್ -3 (ಟೆಕ್ನಿಕಲ್):
ವೇತನ ಶ್ರೇಣಿ: ರೂ.28,200 – 79,200

ಅಸಿಸ್ಟಂಟ್ -3 (ಡಿಪಾಟ್):
ವೇತನ ಶ್ರೇಣಿ: ರೂ.28,200 – 79,200

 

ವಯೋಮಿತಿ:

ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
ಅಂಗವಿಕಲ (ಒಬಿಸಿ ) ಅಭ್ಯರ್ಥಿಗಳು: 13 ವರ್ಷಗಳು
ಅಂಗವಿಕಲ (ಎಸ್ಸಿ /ಎಸ್ಟಿ) ಅಭ್ಯರ್ಥಿಗಳು: 15 ವರ್ಷಗಳು

ಅರ್ಜಿ ಶುಲ್ಕ:
ಎಸ್ಸಿ /ಎಸ್ಟಿ /ಅಂಗವಿಕಲ / ಸೇವೆ ಸಲ್ಲಿಸುತ್ತಿರುವ ರಕ್ಷಣಾ ಸಿಬ್ಬಂದಿ/ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳು: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ವಿಧಾನ:
ಆನ್‌ಲೈನ್ ಪರೀಕ್ಷೆ (ಹಂತ-I, II), ಕೌಶಲ್ಯ ಪರೀಕ್ಷೆ, ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  06-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  05-10-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!