ರಾಜ್ಯದ ಮೀನುಗಾರಿಕೆ ಇಲಾಖೆಯಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಉಪ ಯೋಜನಾ ವ್ಯವಸ್ಥಾಪಕ ಮತ್ತು ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹಾಗೂ ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಮೀನುಗಾರಿಕೆ ಇಲಾಖೆ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳಿಗೆ ಅರ್ಜಿ |
ಒಟ್ಟು ಹುದ್ದೆಗಳು | 3 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಈ ಹುದ್ದೆಗಳನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದ್ದು, ಕೇಂದ್ರ ಸರ್ಕಾರದ ಅನುದಾನ ಲಭ್ಯತೆ ಮೇರೆ ಮುಂದುವರೆಸಲಾಗುವುದು.
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ | ವಯೋಮಿತಿ | ಮಾಸಿಕ ಸಂಬಳ |
ರಾಜ್ಯ ಉಪ ಯೋಜನಾ ವ್ಯವಸ್ಥಾಪಕ | 01 | 45 ವರ್ಷ | 55000 ರೂ ಮಾಸಿಕ |
ಜಿಲ್ಲಾ ಯೋಜನಾ ವ್ಯವಸ್ಥಾಪಕರು | 01 | 35 ವರ್ಷ | 45000 ರೂ ಮಾಸಿಕ |
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ | 01 | 35 ವರ್ಷ | 15000 ರೂ ಮಾಸಿಕ |
ವಿದ್ಯಾರ್ಹತೆ:
ರಾಜ್ಯ ಉಪ ಯೋಜನಾ ವ್ಯವಸ್ಥಾಪಕ : ಮೀನುಗಾರಿಕಾ ವಿಜ್ಞಾನದಲ್ಲಿ ಸ್ನಾತಕೋತ್ತರ / ಸಾಗರ ಪ್ರಾಣಿಶಾಸ್ತ್ರದಲ್ಲಿ ಎಂಎಸ್ಸಿ ಮೀನುಗಾರಿಕೆ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ.
ಅನುಭವ: 5 ವರ್ಷ ಮೀನುಗಾರಿಕೆ ಮತ್ತು ಜಲಕೃಷಿಯಲ್ಲಿ ಕೆಲಸ ಮಾಡಿದ ಅನುಭವ
ಜಿಲ್ಲಾ ಯೋಜನಾ ವ್ಯವಸ್ಥಾಪಕರು: ಮೀನುಗಾರಿಕೆ ವಿಜ್ಞಾನದಲ್ಲಿ ಸ್ನಾತಕೋತ್ತರ/ಎಂ.ಎಸ್ಸಿ ಪ್ರಾಣಿಶಾಸ್ತ್ರ/ ಜೀವಶಾಸ್ತ್ರ/ಮೀನುಗಾರಿಕೆ ಅರ್ಥಶಾಸ್ತ್ರ/ಕೈಗಾರಿಕಾ ಮೀನುಗಾರಿಕೆಯಲ್ಲಿ ಸ್ನಾತಕೋತ್ತರ/ಮೀನುಗಾರಿಕೆ ವ್ಯವಹಾರ ನಿರ್ವಹಣೆ
ಅನುಭವ: 3 ವರ್ಷ ಮೀನುಗಾರಿಕೆ ಮತ್ತು ಜಲಕೃಷಿಯಲ್ಲಿ ಕೆಲಸ ಮಾಡಿದ ಅನುಭವ
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ: 10ನೇ ತರಗತಿ ಉತ್ತೀರ್ಣ
ಅನುಭವ: 3 ವರ್ಷ ಮೀನುಗಾರಿಕೆ ಮತ್ತು ಜಲಕೃಷಿಯಲ್ಲಿ ಕೆಲಸ ಮಾಡಿದ ಅನುಭವ
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷದಿಂದ 45 ವರ್ಷದವರೆಗೆ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 20 ಜೂನ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30 ಜುಲೈ 2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |