ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಕೌಂಟೆಂಟ್ ಕಮ್ ಕ್ಲರ್ಕ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – Free job alert Karnataka

ಹೊಸ ನೇಮಕಾತಿ ಅಧಿಸೂಚನೆ 2024

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮೇಲುಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಅಕೌಂಟೆಂಟ್ ಕಂ ಕ್ಲರ್ಕ ಕಂ ಸ್ಟೋರ ಕಿಪರ್ ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮೇಲುಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಅಕೌಂಟೆಂಟ್ ಕಂ ಕ್ಲರ್ಕ ಕಂ ಸ್ಟೋರ ಕಿಪರ್ ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು 
ಇಲಾಖೆ ಹೆಸರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 12
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

Free job alert Karnataka

ಹುದ್ದೆಗಳ ವಿವರ 
ನೋಡಲ್ ಅಧಿಕಾರಿ/ಸಾಮಾಜಿಕ ಕಾರ್ಯಕರ್ತರು : 01ಕೃತ ಕಾಂಗ ಜೋಡಣೆ (ಪಿಡಿಓ) ಅಭಿಯಂತರರು : 1
ನಿಕಲ್ ಸೈಕಾಲೋಜಿಸ್ಟ : 1ಸ್ಪೀಚ್ ಥೆರೆಪಿಸ್ಟ/ಆಡಿಯೋಲಾಜಿಸ್ಟ : 1
ಫಿಜಿಯೋ ಥೆರಪಿಸ್ಟ್/ ಆಕ್ಯುಪೇಶನಲ್ ಥೆರೆಪಿಸ್ಟ್ : 1ಅಕೌಂಟೆಂಟ್ ಕಂ ಕ್ಲರ್ಕ ಕಂ ಸ್ಟೋರ ಕಿಪರ್ : 1
ಕೃತಕಾಂಗ ತಾಂತ್ರಿಕ : 1ಕಂಪ್ಯೂಟರ್ ಆಪರೇಟರ್ : 1
ಲೆದರ್ ವರ್ಕರ್ / ಶೂ ಮೇಕರ್ : 1ಮೋಬಿಲಿಟಿ ಇನ್‌ಸ್ಪೆಕ್ಟ‌ರ್ : 1
ಇಯರ್‌ಮೋಲ್ಟ ಟೆಕ್ನಿಶಿಯನ್ : 1ಕಚೇರಿ ಸೇವಕ : 1

ವಿದ್ಯಾರ್ಹತೆ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC, MSW, Diploma, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು. ಸಂಬಂಧಿಸಿದೆ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು.

ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮೇಲುಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಅಕೌಂಟೆಂಟ್ ಕಂ ಕ್ಲರ್ಕ ಕಂ ಸ್ಟೋರ ಕಿಪರ್ ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ14 ಆಗಸ್ಟ್ 2024 ರೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ವೈಸ್‌-ಚೇರಮನ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ,
ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ,
ಜಿಲ್ಲಾ ಆಸ್ಪತ್ರೆ ಆವರಣ, ಬೆಳಗಾವಿ,

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 2 ಆಗಸ್ಟ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಆಗಸ್ಟ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here

JOBS BY QUALIFICATION

close button