ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ನೇಮಕಾತಿ ಅಧಿಸೂಚನೆ 2021


ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಇಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ, ಆಹಾರ ಸುರಕ್ಷತಾ ಅಧಿಕಾರಿ, ಸಹಾಯಕ, ವೈಯಕ್ತಿಕ ಸಹಾಯಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 07-11-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳು: 233
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಸಂಬಂಧಿಸಿದ ವಿಭಾಗಗಳಲ್ಲಿ PUC, ಪದವಿ ಹಾಗು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ / OBC ಅಭ್ಯರ್ಥಿಗಳಿಗೆ ರೂ.1500/-
SC/ ST/ ಮಹಿಳೆಯರು/ ಮಾಜಿ ಸೈನಿಕರು/ PwBD/ EWS ಅಭ್ಯರ್ಥಿಗಳಿಗೆ ರೂ. 500/-

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 25 ರಿಂದ 35 ವರ್ಷಗಳಿಗೆ ನಿಗದಿಪಡಿಸಲಾಗಿದೆ,

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗನುಗುಣವಾಗಿ ಲಿಖಿತ ಪರೀಕ್ಷೆ, ಆಯ್ಕೆಪಟ್ಟಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

 

 

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 8 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 7 ನವೆಂಬರ್ 2021
ಶುಲ್ಕ ಪಾವತಿ ಕೊನೆ ದಿನಾಂಕ: 7 ನವೆಂಬರ್ 2021

Website 
Notification 

 

FSSAI Various Vacancy Recruitment 2021 – Apply Online For 233 Vacancy

 

Applications are invited from qualified and interested candidates for direct recruitment of vacant Technical Officer, Food Safety Officer, Assistant, Personal Assistant, FSSAI in India.

Total vacancies: 233
Place of employment: All over India

Eligibility:
Candidates applying for these posts should have PUC, Bachelor’s, and Master’s Degree qualifications in the respective departments.

Application Fee:
Rs.500 / – for General / OBC Candidates
For SC / ST / Women / Former Soldiers / PwBD / EWS candidates Rs. 500 / –

Age Limit:
Candidates who have applied for these posts are assigned 25 to 35 years depending on the post,

 

 

 

Selection Method:
Candidates who have applied for these posts will be selected through the written examination, checklist, and interview.

Important dates
Start date to apply: 8 October 2021
Deadline to apply: 7 November 2021
Fee Payment Deadline: 7 November 2021

Website 
Notification 

 

error: Content is protected !!