ಹೊಸ ನೇಮಕಾತಿ ಅಧಿಸೂಚನೆ 2024
Gadag Zilla Panchayat Recruitment 2024 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ. Zilla Panchayat
Gadag Zilla Panchayat Recruitment 2024
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಜಿಲ್ಲಾ ಪಂಚಾಯತ್, ಗದಗ Zilla Panchayat |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 16 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಗದಗ |
ಹುದ್ದೆಗಳ ವಿವರ |
ತಾಂತ್ರಿಕ ಸಹಾಯಕರು (ಕೃಷಿ) 6 |
ತಾಂತ್ರಿಕ ಸಹಾಯಕರು (ತೋಟಗಾರಿಕೆ) 5 |
ತಾಂತ್ರಿಕ ಸಹಾಯಕರು (ಅರಣ್ಯ) 5 |
ವಿದ್ಯಾರ್ಹತೆ
ತಾಂತ್ರಿಕ ಸಹಾಯಕರು (ಕೃಷಿ) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ (ಅಗ್ರಿಕಲ್ಚರ್), ಎಂ.ಎಸ್ಸಿ (ಅಗ್ರಿಕಲ್ಚರ್)ರವರಿಗೆ ಆದ್ಯತೆ ಮತ್ತು 36 ತಿಂಗಳ ಅಥವಾ ಅದಕ್ಕಿಂತ ಹೆಚ್ಚಿನ ಕಾರ್ಯಕ್ಷೇತ್ರದಲ್ಲಿ ಅನುಭವ.
ತಾಂತ್ರಿಕ ಸಹಾಯಕರು (ತೋಟಗಾರಿಕೆ) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ (ಹೊರ್ಟಿಕಲ್ಚರ್) ಎಂ.ಎಸ್ಸಿ (ಹೊರ್ಟಿಕಲ್ಚರ್)ರವರಿಗೆ ಆದ್ಯತೆ ಮತ್ತು 36 ತಿಂಗಳ ಅಥವಾ ಅದಕ್ಕಿಂತ ಹೆಚ್ಚಿನ ಕಾರ್ಯಕ್ಷೇತ್ರದಲ್ಲಿ ಅನುಭವ.
ತಾಂತ್ರಿಕ ಸಹಾಯಕರು (ಅರಣ್ಯ) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ (ಫಾರೆಸ್ಟ್ರಿ) ಎಂ.ಎಸ್ಸಿ (ಫಾರೆಸ್ಟ್ರಿ)ರವರಿಗೆ ಆದ್ಯತೆ ಮತ್ತು 36 ತಿಂಗಳ ಅಥವಾ ಅದಕ್ಕಿಂತ ಹೆಚ್ಚಿನ ಕಾರ್ಯಕ್ಷೇತ್ರದಲ್ಲಿ ಅನುಭವ.
ವಯೋಮಿತಿ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ವೇತನಶ್ರೇಣಿ
ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ಸಂಭಾವನೆ ನೀಡಲಾಗುತ್ತದೆ. ಪ್ರಯಾಣ ಭತ್ಯೆ ಗರಿಷ್ಠ ರೂ. 2,000 ನೀಡಲಾಗುತ್ತದೆ.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
Gadag Zilla Panchayat Recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 20 ಆಗಸ್ಟ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31 ಆಗಸ್ಟ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |