ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

391 ಖಾತೆ ಸಹಾಯಕ ಹಾಗೂ ವಿವಿಧ ಹುದ್ದೆಗಳು – GAIL recruitment 2024 – Complete Details

391 ಖಾತೆ ಸಹಾಯಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 

GAIL Recruitment 2024 – Apply Online for 391 Non-Executive Posts : ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ನಲ್ಲಿ ಅಗತ್ಯವಿರುವ 391 ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ನಲ್ಲಿ ಅಗತ್ಯವಿರುವ 391 ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ

GAIL Recruitment 2024

ಉದ್ಯೋಗ ವಿವರಗಳು 
ಇಲಾಖೆ ಹೆಸರು ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL Recruitment 2024)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 391
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

GAIL Recruitment 2024

ಹುದ್ದೆಗಳು ಮತ್ತು ಹುದ್ದೆಗಳ ಸಂಖ್ಯೆ 
ಜೂನಿಯರ್ ಇಂಜಿನಿಯರ್ (ರಾಸಾಯನಿಕ) 2ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್) 1
ಫೋರ್‌ಮ್ಯಾನ್ (ಎಲೆಕ್ಟ್ರಿಕಲ್) 1ಫೋರ್‌ಮ್ಯಾನ್ (ಇನ್‌ಸ್ಟ್ರುಮೆಂಟೇಶನ್) 14
ಫೋರ್‌ಮ್ಯಾನ್ (ಸಿವಿಲ್) 6ಜೂನಿಯರ್ ಸೂಪರಿಂಟೆಂಡೆಂಟ್ 5
ಜೂನಿಯರ್ ಕೆಮಿಸ್ಟ್ 8ಜೂನಿಯರ್ ಅಕೌಂಟೆಂಟ್ 14
ತಾಂತ್ರಿಕ ಸಹಾಯಕ (ಪ್ರಯೋಗಾಲಯ) 3ಆಪರೇಟರ್ (ರಾಸಾಯನಿಕ) 73
ತಂತ್ರಜ್ಞ (ಎಲೆಕ್ಟ್ರಿಕಲ್) 44ತಂತ್ರಜ್ಞ (ಇನ್‌ಸ್ಟ್ರುಮೆಂಟೇಶನ್) 45
ತಂತ್ರಜ್ಞ (ಮೆಕ್ಯಾನಿಕಲ್) 39ತಂತ್ರಜ್ಞ (ಟೆಲಿಕಾಂ ಮತ್ತು ಟೆಲಿಮೆಟ್ರಿ) 11
ಆಪರೇಟರ್ (ಬೆಂಕಿ) 39ಆಪರೇಟರ್ (ಬಾಯ್ಲರ್) 8
ಖಾತೆ ಸಹಾಯಕ 13ವ್ಯಾಪಾರ ಸಹಾಯಕ 65

 

ವಿದ್ಯಾರ್ಹತೆ:

– ಜೂನಿಯರ್ ಇಂಜಿನಿಯರ್ (ಕೆಮಿಕಲ್): ಹುದ್ದೆಗಳಿಗೆ ಅಭ್ಯರ್ಥಿಗಳು ಕೆಮಿಕಲ್/ಪೆಟ್ರೋಕೆಮಿಕಲ್/ಕೆಮಿಕಲ್ ಟೆಕ್ನಾಲಜಿ/ಪೆಟ್ರೋಕೆಮಿಕಲ್ ಟೆಕ್ನಾಲಜಿ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.

– ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್): ಹುದ್ದೆಗಳಿಗೆ ಅಭ್ಯರ್ಥಿಗಳು ಮೆಕ್ಯಾನಿಕಲ್/ಉತ್ಪಾದನೆ/ಉತ್ಪಾದನೆ ಮತ್ತು ಕೈಗಾರಿಕಾ/ಉತ್ಪಾದನೆ/ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.

– ಫೋರ್‌ಮ್ಯಾನ್ (ಎಲೆಕ್ಟ್ರಿಕಲ್): ಹುದ್ದೆಗಳಿಗೆ ಅಭ್ಯರ್ಥಿಗಳು ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.

ಫೋರ್‌ಮ್ಯಾನ್ (ಇನ್‌ಸ್ಟ್ರುಮೆಂಟೇಶನ್): ಹುದ್ದೆಗಳಿಗೆ ಅಭ್ಯರ್ಥಿಗಳು ಇನ್‌ಸ್ಟ್ರುಮೆಂಟೇಶನ್/ಇನ್‌ಸ್ಟ್ರುಮೆಂಟೇಶನ್ & ಕಂಟ್ರೋಲ್/ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ಎಲೆಕ್ಟ್ರಿಕಲ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.

ಫೋರ್‌ಮ್ಯಾನ್ (ಸಿವಿಲ್): ಹುದ್ದೆಗಳಿಗೆ ಅಭ್ಯರ್ಥಿಗಳು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.

ಜೂನಿಯರ್ ಸೂಪರಿಂಟೆಂಡೆಂಟ್: ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.

ಜೂನಿಯರ್ ಕೆಮಿಸ್ಟ್: ಹುದ್ದೆಗಳಿಗೆ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, M.Sc ವಿದ್ಯಾರ್ಹತೆ ಹೊಂದಿರಬೇಕು.

ಜೂನಿಯರ್ ಅಕೌಂಟೆಂಟ್: ಹುದ್ದೆಗಳಿಗೆ ಅಭ್ಯರ್ಥಿಗಳು CA ಅಥವಾ ICWA (ಇಂಟರ್), ಸ್ನಾತಕೋತ್ತರ ಪದವಿ, M.Com ವಿದ್ಯಾರ್ಹತೆ ಹೊಂದಿರಬೇಕು.

ತಾಂತ್ರಿಕ ಸಹಾಯಕ (ಪ್ರಯೋಗಾಲಯ): ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, B.Sc ವಿದ್ಯಾರ್ಹತೆ ಹೊಂದಿರಬೇಕು.

ಆಪರೇಟರ್ (ರಾಸಾಯನಿಕ): ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, B.Sc ವಿದ್ಯಾರ್ಹತೆ ಹೊಂದಿರಬೇಕು.

ತಂತ್ರಜ್ಞ (ಎಲೆಕ್ಟ್ರಿಕಲ್): ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ, ITI ವಿದ್ಯಾರ್ಹತೆ ಹೊಂದಿರಬೇಕು.

ತಂತ್ರಜ್ಞ (ಇನ್‌ಸ್ಟ್ರುಮೆಂಟೇಶನ್): ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ, ITI ವಿದ್ಯಾರ್ಹತೆ ಹೊಂದಿರಬೇಕು.

ತಂತ್ರಜ್ಞ (ಮೆಕ್ಯಾನಿಕಲ್): ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ, ITI ವಿದ್ಯಾರ್ಹತೆ ಹೊಂದಿರಬೇಕು.

ತಂತ್ರಜ್ಞ (ಟೆಲಿಕಾಂ ಮತ್ತು ಟೆಲಿಮೆಟ್ರಿ): ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ, ITI ವಿದ್ಯಾರ್ಹತೆ ಹೊಂದಿರಬೇಕು.

ಆಪರೇಟರ್ (ಬೆಂಕಿ): ಹುದ್ದೆಗಳಿಗೆ ಅಭ್ಯರ್ಥಿಗಳು 12 ನೇ ವಿದ್ಯಾರ್ಹತೆ ಹೊಂದಿರಬೇಕು.

ಆಪರೇಟರ್ (ಬಾಯ್ಲರ್): ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ, ITI ವಿದ್ಯಾರ್ಹತೆ ಹೊಂದಿರಬೇಕು.

ಖಾತೆ ಸಹಾಯಕ: ಹುದ್ದೆಗಳಿಗೆ ಅಭ್ಯರ್ಥಿಗಳು ವಾಣಿಜ್ಯದಲ್ಲಿ ಪದವಿ, ಬಿ.ಕಾಂ ವಿದ್ಯಾರ್ಹತೆ ಹೊಂದಿರಬೇಕು.

ವ್ಯಾಪಾರ ಸಹಾಯಕ: ಹುದ್ದೆಗಳಿಗೆ ಅಭ್ಯರ್ಥಿಗಳು BBA, BBS, BBM, ಪದವಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ :
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ನೇಮಕಾತಿ ಅಧಿಸೂಚನೆಯ ಪ್ರಕಾರ ಆಯಾ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯಸ್ಸು ನಿಗದಿಪಡಿಸಲಾಗಿದ್ದು,

ವಯೋಸಡಿಲಿಕೆ
OBC (NCL) ಅಭ್ಯರ್ಥಿಗಳು: 03 ವರ್ಷಗಳು

SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ/EWS) ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ
SC/ST/PwBD ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ/EWS/OBC (NCL) ಅಭ್ಯರ್ಥಿಗಳು: ರೂ.50/-

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ, ಕಂಪ್ಯೂಟರ್ ಪ್ರಾವೀಣ್ಯತೆ ಪರೀಕ್ಷೆ, ವ್ಯಾಪಾರ ಪರೀಕ್ಷೆ ಮತ್ತು ಸಂದರ್ಶನ

391 ಖಾತೆ ಸಹಾಯಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – GAIL recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 08 ಆಗಸ್ಟ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07 ಸೆಪ್ಟೆಂಬರ್ 2024 

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

JOBS BY QUALIFICATION

close button