ಕರ್ನಾಟಕ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ ನೇಮಕಾತಿ 2020

 

Karnataka Postal Circle Recruitment 2021 notification Apply Online for 2443 Gramin Dak Sevak Posts

ಕರ್ನಾಟಕ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ ನೇಮಕಾತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಜನವರಿ 20, 2021ರ ಒಳಗೆ, ಹೆಚ್ಚಿನ ವಿವರ ಈ ಕೆಳಗಿನಂತಿವೆ.

ಸಂಸ್ಥೆಯ ಹೆಸರು: ಕರ್ನಾಟಕ ಅಂಚೆ ವೃತ್ತ

ಪೋಸ್ಟ್‌ಗಳ ಸಂಖ್ಯೆ: 2443

ಉದ್ಯೋಗದ ಸ್ಥಳ: ಕರ್ನಾಟಕ

ಪೋಸ್ಟ್ ಹೆಸರು: ಗ್ರಾಮೀಣ ಡಾಕ್ ಸೇವಕ್

ಸಂಬಳ: ರೂ 10,000/- ದಿಂದ ರೂ 12,000/-

ವಿದ್ಯಾರ್ಹತೆ – Education Qualification: ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, ಮತ್ತು ಬೇಸಿಕ್ ಕಂಪ್ಯೂಟರ್ ಜ್ಞಾನದ ಜೊತೆಗೆ ಕಡ್ಡಾಯವಾಗಿ ಸ್ಥಳೀಯ ಭಾಷೆ ಬರಬೇಕು,

ಆಯ್ಕೆ ವಿಧಾನ Selection Process: ಹತ್ತನೇ ತರಗತಿಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ.

ವಯಸ್ಸಿನ ಮಿತಿ Age Limit: ಅಭ್ಯರ್ಥಿ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳು
ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ Application Fees: ಆನ್‌ಲೈನ್ ಮೂಲಕ ಶುಲ್ಕವನ್ನು ಪಾವತಿಸಿ

ಸಾಮಾನ್ಯ / ಒಬಿಸಿ ಅಭ್ಯರ್ಥಿಗಳು: ರೂ.100/-
ಎಸ್‌ಸಿ / ಎಸ್‌ಟಿ ಅಂಗವಿಕಲ ಮಹಿಳಾ ಅಭ್ಯರ್ಥಿಗಳು:ರೂ.00/-

 

 

ಪ್ರಮುಖ ದಿನಾಂಕಗಳು – Important Dates
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 21 ಡಿಸೆಂಬರ್ 2020
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20 ಜನವರಿ 2021

 

Website 
Notification
Apply Online
error: Content is protected !!