ಹೊಸ ನೇಮಕಾತಿ ಅಧಿಸೂಚನೆ 2024
GESCOM Recruitment 2024 – GESCOM Apprentice Recruitment 2024 : ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
GESCOM Recruitment 2024
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (Gescom Recruitment) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 221 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
ಉದ್ಯೋಗ ಸ್ಥಳ – | ಕರ್ನಾಟಕ |
ವಿದ್ಯಾರ್ಹತೆ
ಎಸ್.ಎಸ್.ಎಲ್.ಸಿ ನಂತರ ಎರಡು ವರ್ಷ ಅವಧಿಯ ಐ.ಟಿ.ಐ. ತರಬೇತಿ ಹೊಂದಿ, ಕುಶಲಕರ್ಮಿ ತರಬೇತಿ ಯೋಜನೆಯಡಿ ನಡೆಸುವ ವೃತ್ತಿ ಪರೀಕ್ಷೆಯ ಎಲೆಕ್ಟ್ರೀಷಿಯನ್ ವೃತ್ತಿಯಲ್ಲಿ ತೇರ್ಗಡೆಯಾಗಿ, ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ (NCVT) ರಾಜ್ಯ ವೃತ್ತಿ ಪ್ರಮಾಣ ಪತ್ರ (SCVT) ಅಂಕಪಟ್ಟಿ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ವಯೋಮಿತಿ
ದಿನಾಂಕ 23-08-2024ಕ್ಕೆ ಕನಿಷ್ಠ 16 ವರ್ಷ ಪೂರೈಸಿರಬೇಕು ಹಾಗೂ ದಿನಾಂಕ 13-09-2024ಕ್ಕೆ
• ಸಾಮಾನ್ಯ ವರ್ಗ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ಗರಿಷ್ಠ 25 ವರ್ಷ
• ಪ.ಜಾತಿ/ ಪ.ಪಂಗಡದ ಅಭ್ಯರ್ಥಿಗಳಿಗೆ – ಗರಿಷ್ಠ 30 ವರ್ಷ
ವೇತನಶ್ರೇಣಿ
ಅಭ್ಯರ್ಥಿಗಳಿಗೆ ಮಾಸಿಕ ರೂ. 5,500 ಶಿಶಿಕ್ಷು ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ
ಐಟಿಐ/ ಐಟಿಐ (ಎಲೆಕ್ಟ್ರೀಷಿಯನ್ ವೃತ್ತಿ) ಯಲ್ಲಿ ಗರಿಷ್ಠ ಅಂಕಗಳ ಆಧಾರದ ಮೇಲೆ ಮೀಸಲಾತಿ ರೋಸ್ಟರ್ ಪ್ರಕಾರ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
ಪ್ರಧಾನ ವ್ಯವಸ್ಥಾಪಕರು (ಆ ಮತ್ತು ಮಾ.ಸಂ.ಅ) ನಿಗಮ ಕಛೇರಿ ಗು.ವಿ.ಸ.ಕಂ.ನಿ., ಸ್ಟೇಷನ್ ರೋಡ್ ಕಲಬುರಗಿ, 585102
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 23 ಆಗಸ್ಟ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 13 ಸೆಪ್ಟೆಂಬರ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |