Chitradurga Gram Panchayat Library Recruitment 2021 – Apply for Various Supervisors Posts
ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ಮಠದ ಕುರುಬರಹಟ್ಟಿ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ಚಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ತದನಂತರ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೊನೆಯ ದಿನಾಂಕವಾದ 10-11-2021 ರೊಳಗೆ ಪಿ.ಡಿ.ಒ ಅಥವಾ ಪಂಚಾಯ್ತಿ ಕಾರ್ಯದರ್ಶಿಗಳಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಚಿತ್ರದುರ್ಗ ಜಿಲ್ಲೆ
ವಿದ್ಯಾರ್ಹತೆ:
ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ SSLC ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ:
ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರೈಸಿರತಕ್ಕದ್ದು. ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು.
ವೇತನ ಶ್ರೇಣಿ:
ಮೇಲ್ವಿಚಾರಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಅಥವಾ ಮೆರಿಟ್ ಆಧಾರದ ಮೇಲೆ ನೇರವಾಗಿ ಆಯ್ಕೆ ಮಾಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ನವೆಂಬರ್ 2021
Website |
Notification |