ಸಹಾಯಕ ಗ್ರೇಡ್ – 2 ಹಾಗೂ ವಿವಿಧ ಖಾಲಿ ಹುದ್ದೆಗಳು – GTTC Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

GTTC Recruitment 2024 – KEA Recruitment 2024 – ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ 98 ಲೆಕ್ಚರ್, ಇಂಜಿನಿಯರ್, ಆಫೀಸ್ ಗ್ರೇಡ್-II, ಅಸಿಸ್ಟಂಟ್ ಗ್ರೇಡ್-II, ಟೆಕ್ನಿಷಿಯನ್ ಗ್ರೇಡ್-IV ಮತ್ತು ಇನ್ ಸ್ಪೆಕ್ಟರ್ ಗ್ರೇಡ್-II ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು,  ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ 98 ಲೆಕ್ಚರ್, ಇಂಜಿನಿಯರ್, ಆಫೀಸ್ ಗ್ರೇಡ್-II, ಅಸಿಸ್ಟಂಟ್ ಗ್ರೇಡ್-II, ಟೆಕ್ನಿಷಿಯನ್ ಗ್ರೇಡ್-IV ಮತ್ತು ಇನ್ ಸ್ಪೆಕ್ಟರ್ ಗ್ರೇಡ್-II ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ – KEA
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  98
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಲೆಕ್ಚರರ್ (ಎಂಜಿನಿಯರಿಂಗ್): 30
ಇಂಜಿನಿಯರ್: 2
ಆಫಿಸರ್ ಗ್ರೇಡ್ II: 2
ಫೋರ್‌ಮನ್ ಗ್ರೇಡ್-II: 4
ಬೋಧಕ ದರ್ಜೆ-I: 15

ತಂತ್ರಜ್ಞ ಗ್ರೇಡ್ II: 8
ಬೋಧಕ ದರ್ಜೆ-II : 5
ತಂತ್ರಜ್ಞ ಗ್ರೇಡ್-III: 23
ತಂತ್ರಜ್ಞ ಗ್ರೇಡ್-IV: 4
ಸಹಾಯಕ ಗ್ರೇಡ್-II: 5

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ Diploma, ಇಂಜಿನಿಯರಿಂಗ್, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ
* 2ಎ/2ಬಿ/3ಎ/3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ
* SC/ST/ಪ್ರವರ್ಗ -1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23,500/- ರಿಂದ ರೂ.88,300/- ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 750/-
SC/ ST/ ಮಾಜಿ ಸೈನಿಕರು : 500/-
ಅಂಗವಿಕಲ ಅಭ್ಯರ್ಥಿಗಳಿಗೆ : 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

In Article ad

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 16 ಮೇ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 29 ಜೂನ್ 2024
ಪ್ರಮುಖ ಲಿಂಕುಗಳು 
ಹೊಸ ಅಧಿಸೂಚನೆ  ಇಲ್ಲಿ ಕ್ಲಿಕ್ ಮಾಡಿ 
ಹಳೆಯ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

Latest Jobs

close button
error: Content is protected !!