ರಾಜ್ಯದಲ್ಲಿ ವಿವಿಧ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

 

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಲ್ಲಿ ಒಟ್ಟು 18 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ನೇಮಕಾತಿ ಮಾಡಿಕೋಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು,ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ kslu.registrar@gmail.com ಇಮೇಲ್ ವಿಳಾಸಕ್ಕೆ ಅಥವಾ ಕೆಳಗಿನ ಕಛೇರಿ ವಿಳಾಸಕ್ಕೆ ಅರ್ಜಿಯನ್ನು ದಿನಾಂಕ : 26-11-2021 ರೊಳಗೆ ತಲುಪಿಸಲು ಸೂಚಿಸಲಾಗಿದೆ.

ಒಟ್ಟು ಹುದ್ದೆಗಳು: 18
ಉದ್ಯೋಗ ಸ್ಥಳ: ಹುಬ್ಬಳ್ಳಿ

ಆಯ್ಕೆ ವಿಧಾನ:
ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವಿದ್ಯಾರ್ಹತೆ:
ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಜೊತೆಗೆ NET/SLET/SET/Ph.D ವಿದ್ಯಾರ್ಹತೆಯನ್ನು ಹೊಂದಿರಬೇಕು.

 

 

 

 

ವೇತನಶ್ರೇಣಿ:
ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ಗಂಟೆಗೆ 325/-ರೂ ಪಡೆಯುವುದರ ಜೊತೆಗೆ 50/-ರೂ ಭತ್ಯೆಯನ್ನೂ ಸಹ ವೇತನವನ್ನಾಗಿ ಪಡೆಯುವರು.

ಕಛೇರಿ ವಿಳಾಸ:
The Registrar,
Karnataka State Law University,
Navanagar, Hubblli-580025.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ನವೆಂಬರ್ 2021

Website
Notification PDF
error: Content is protected !!