WhatsApp Telegram Group

ರಾಜ್ಯದಲ್ಲಿ 14,000 ಕ್ಕೂ ಅಧಿಕ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

ಉದ್ಯೋಗ ಸುದ್ದಿ 

ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರೀ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಗೌರವ ದನದ ಆಧಾರದಲ್ಲಿ ಕಾರ್ಯ ನಿರ್ವಹಿಸಲು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು,

ಒಟ್ಟು ಹುದ್ದೆಗಳು: 14054

In Article ad

ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಲು ಅಭ್ಯರ್ಥಿಯು 2 ವರ್ಷದ ಸ್ನಾತಕೋತ್ತರ ಪದವಿ, ಪಿಹೆಚ್‌ಡಿ ವಿದ್ಯಾರ್ಹತೆ, NET / ಕೆ-ಸೆಟ್‌ / SLET ಅರ್ಹತೆ, ಅಥವಾ ಎಂಫಿಲ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13 ಮೇ 2021

Website
Notification

In Article ad

 

10th Pass Jobs 2021
Degree Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
PUC Pass Jobs 2021

ಜಿಲ್ಲಾವಾರು ಉದ್ಯೋಗ ಮಾಹಿತಿ

close button