10ನೇ 12ನೇ ಪಾಸಾದವರಿಗೆ ಅಂಚೆ ಇಲಾಖೆ ನೇರ ನೇಮಕಾತಿ 2022 – Post Office Recruitment 2022

ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

Post Office Recruitment 2022: ಭಾರತೀಯ ಅಂಚೆ ಇಲಾಖೆ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ಅಂಚೆ ಇಲಾಖೆ
ಹುದ್ದೆಗಳ ಹೆಸರು: ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್​​ಮ್ಯಾನ್, ಪೋಸ್ಟಲ್​​ ಅಸಿಸ್ಟೆಂಟ್, ಮೇಲ್​ ಗಾರ್ಡ್,​ ಸಾರ್ಟಿಂಗ್​ ಅಸಿಸ್ಟೆಂಟ್,
ಒಟ್ಟು ಹುದ್ದೆಗಳು  188
ಅರ್ಜಿ ಸಲ್ಲಿಸುವ ಬಗೆ  ಆನ್​ಲೈನ್

ವಿದ್ಯಾರ್ಹತೆ:
ಮಲ್ಟಿ ಟಾಸ್ಕಿಂಗ್ ಸ್ಟಾಫ್​, ಪೋಸ್ಟ್​​ಮ್ಯಾನ್​​, ಪೋಸ್ಟಲ್​​ ಅಸಿಸ್ಟೆಂಟ್​​, ಸಾರ್ಟಿಂಗ್​ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​ನಿಂದ 10ನೇ ತರಗತಿ/ 12ನೇ ತರಗತಿ ಪಾಸಾಗಿರಬೇಕು. ಸ್ಥಳೀಯ ಭಾಷೆಯ ಜ್ಞಾನವಿರಬೇಕು. ಕಂಪ್ಯೂಟರ್ ತಿಳುವಳಿಕೆ ಇರಬೇಕು. ದ್ವಿಚಕ್ರ ವಾಹನದ ಡ್ರೈವಿಂಗ್ ಲೈಸೆನ್ಸ್​ ಹೊಂದಿರಬೇಕು.

ವಯೋಮಿತಿ:
ಪೋಸ್ಟಲ್​ ಅಸಿಸ್ಟೆಂಟ್​/ ಸಾರ್ಟಿಂಗ್ ಅಸಿಸ್ಟೆಂಟ್ & ಪೋಸ್ಟ್​ಮ್ಯಾನ್​/ ಮೇಲ್​ ಗಾರ್ಡ್​​- 18- 27 ವರ್ಷ. (ಒಬಿಸಿ- 3 ವರ್ಷ ಸಡಿಲಿಕೆ, ಎಸ್​ಸಿ/ಎಸ್​ಟಿ-5 ವರ್ಷ ಸಡಿಲಿಕೆ)

ವೇತನಶ್ರೇಣಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18,000-81,100 ರೂ. ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ – ಬೆಸ್ಕಾಂ ನೇರ ನೇಮಕಾತಿ ಅಧಿಸೂಚನೆ 2022

ಅರ್ಜಿ ಶುಲ್ಕ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಮಲ್ಟಿ ಟಾಸ್ಕಿಂಗ್ ಸ್ಟಾಫ್​, ಪೋಸ್ಟ್​​ಮ್ಯಾನ್​​, ಪೋಸ್ಟಲ್​​ ಅಸಿಸ್ಟೆಂಟ್​​, ಸಾರ್ಟಿಂಗ್​ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಎಸ್​ಸಿ/ಎಸ್​ಟಿ/ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

  • ಮೊದಲನೆಯದಾಗಿ, ಗುಜರಾತ್ ಪೋಸ್ಟಲ್ ಸರ್ಕಲ್ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಗಳಿಗಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
    ಗುಜರಾತ್ ಪೋಸ್ಟಲ್ ಸರ್ಕಲ್ ಪೋಸ್ಟಲ್ ಅಸಿಸ್ಟೆಂಟ್ ಮೇಲೆ ಕ್ಲಿಕ್ ಮಾಡಿ, ಎಂಟಿಎಸ್ ಆನ್‌ಲೈನ್‌ನಲ್ಲಿ ಅನ್ವಯಿಸಿ – ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
  • ಗುಜರಾತ್ ಪೋಸ್ಟಲ್ ಸರ್ಕಲ್ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    ಗುಜರಾತ್ ಪೋಸ್ಟಲ್ ಸರ್ಕಲ್ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  25/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  22/11/2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!