ರಾಜ್ಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ

ತುಮಕೂರು ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಲ್ಲಿ ಈ ಕೆಳಕಂಡ ಹುದ್ದೆಗಳನ್ನು ಷರತ್ತು ಮತ್ತು ನಿರ್ಬಂಧಗಳಿಗೊಳಪಟ್ಟು, ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಮ್ ರೋಸ್ಟರ್ ನಿಯಮ ಅನ್ವಯ ಆಯ್ಕೆ ಮಾಡಿಕೊಳ್ಳಲು ದಿನಾಂಕ : 22-07-2020 ರಂದು ನೇರ ಸಂದರ್ಶನವನ್ನು ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿಗಳು ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಗಳ ಸಂಕೀರ್ಣ, ಅಮಾನಿಕೆರೆ ಮುಂಭಾಗ, ತುಮಕೂರು ಇಲ್ಲಿ ಆಹ್ವಾನಿಸಿದ್ದು ಆಸಕ್ತ ಅಭ್ಯರ್ಥಿಗಳು ಸದರಿ ನೇರ ಸಂದರ್ಶನದಲ್ಲಿ ಭಾಗವಹಿಸಿ ಅರ್ಜಿ ಸಲ್ಲಿಸಲು ಸೂಚಿಸಿದೆ.
ಪ್ರಸ್ತುತ ಈ ನೇಮಕಾತಿಯಲ್ಲಿ 70ಕ್ಕೂ ಅಧಿಕ ವೈದ್ಯಕೀಯ & ಅರೆ ವೈದ್ಯಕೀಯ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಹುದ್ದೆಗಳ ಸಂಖ್ಯೆ: 74

ವಿದ್ಯಾರ್ಹತೆ –
SSLC / PUC / MSW / BAMS / MBBS / GNM / ANM / B.Sc ನರ್ಸಿಂಗ್ ಪದವಿಧರರಿಗೆ ಉದ್ಯೋಗಾವಕಾಶ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ಜುಲೈ 2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಜುಲೈ 2020ಗ್ರಾಮೀಣ ಬ್ಯಾಂಕಿನಲ್ಲಿ 9638 ಹುದ್ದೆಗಳು

ಅಗ್ನಿಶಾಮಕ ಇಲಾಖೆಯಲ್ಲಿ 1567 ಹುದ್ದೆಗಳು

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು

ಹುದ್ದೆಗಳು ಮತ್ತು ಸಂಬಳ ಇತ್ಯಾದಿ ಕುರಿತು ಮಾಹಿತಿಗಾಗಿ ಕೆಳಗಿನ ಅಧಿಸೂಚನೆ ಓದಿ

ಅಧಿಸೂಚನೆ

error: Content is protected !!