10ನೇ 12ನೇ ಪಾಸ್ ಆದವರಿಗೆ ತಿಂಗಳಿಗೆ ರೂ 21000 ಸಂಬಳ – HAL

ಹೊಸ ನೇಮಕಾತಿ ಅಧಿಸೂಚನೆ 2022

HAL Recruitment 2022 ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಫೈಯರ್ ಮ್ಯಾನ್​, ಸೆಕ್ಯೂರಿಟಿ ಗಾರ್ಡ್​ ಹುದ್ದೆಗಳೂ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್​ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಇಲಾಖೆ ಹೆಸರು: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ HAL
ಹುದ್ದೆಗಳ ಹೆಸರು: ಫೈಯರ್ ಮ್ಯಾನ್​, ಸೆಕ್ಯೂರಿಟಿ ಗಾರ್ಡ್ HAL
ಒಟ್ಟು ಹುದ್ದೆಗಳು  22
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉದ್ಯೋಗ ಸ್ಥಳ  ತುಮಕೂರು 
ಫೈಯರ್​ಮ್ಯಾನ್​- 10
ಸೆಕ್ಯುರಿಟಿ ಗಾರ್ಡ್​​-12

ವಿದ್ಯಾರ್ಹತೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರಬೇಕು.

ಉದ್ಯೋಗ ಸುದ್ದಿ – ಎಸೆಸೆಲ್ಸಿ ಪಿಯುಸಿ ಪದವಿ ಆದವರಿಗೆ 1061 ಹುದ್ದೆಗಳು 

ವಯೋಮಿತಿ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 1, 2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಒಬಿಸಿ(ಎನ್​ಸಿಎಲ್​) ಅಭ್ಯರ್ಥಿಗಳು- 3 ವರ್ಷ
ಎಸ್​ಸಿ/ಎಸ್​ಟಿ ಅಭ್ಯರ್ಥಿಗಳು-5 ವರ್ಷ

ವೇತನಶ್ರೇಣಿ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,000/-

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕಇರುವುದಿಲ್ಲ 

ಉದ್ಯೋಗ ಸುದ್ದಿ-10ನೇ ಪದವಿ ಆದವರಿಗೆ ಇಲ್ಲಿವೆ ಕಿರಿಯ ಸಹಾಯಕ ಹಾಗೂ ಸಿಪಾಯಿ ಹುದ್ದೆಗಳು

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ದೈಹಿಕ ಪರೀಕ್ಷೆ ದಾಖಲಾತಿ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  07/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  16-11-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!