ಹೊಸ ನೇಮಕಾತಿ ಅಧಿಸೂಚನೆ 2023
HAL Tumkur Recruitment 2023 : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ – ಹೆಲಿಕಾಪ್ಟರ್ ಫ್ಯಾಕ್ಟರಿ, ತುಮಕೂರಿನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ – ಹೆಲಿಕಾಪ್ಟರ್ ಫ್ಯಾಕ್ಟರಿ, ತುಮಕೂರಿನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ – HAL Tumakuru |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 58 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಫಿಟ್ಟರ್ 29 |
ಇಲೆಕ್ಟ್ರೀಷಿಯನ್ 9 |
ಸ್ಟೋರ್ಸ್ ಕ್ಲರಿಕಲ್ 4 |
ಅಕೌಂಟ್ಸ್ 2 |
ಸಿವಿಲ್ 1 |
ಟೆಕ್ನೀಷಿಯನ್ (ಇಲೆಕ್ಟ್ರಿಕಲ್) 9 |
ಟೆಕ್ನೀಷಿಯನ್ (ಮೆಕ್ಯಾನಿಕಲ್) 2 |
ಅಸಿಸ್ಟೆಂಟ್ (ಐಟಿ) 2 |
ವಿದ್ಯಾರ್ಹತೆ:
– ಫಿಟ್ಟರ್ – ಹುದ್ದೆಗಳಿಗೆ ಅಭ್ಯರ್ಥಿಗಳು ಎನ್.ಎ.ಸಿ/ ಎನ್.ಸಿ.ಟಿ.ವಿ.ಟಿ (ಫಿಟ್ಟರ್) ವಿದ್ಯಾರ್ಹತೆ ಹೊಂದಿರಬೇಕು.
– ಇಲೆಕ್ಟ್ರಿಷಿಯನ್ – ಹುದ್ದೆಗಳಿಗೆ ಅಭ್ಯರ್ಥಿಗಳುಎನ್.ಎ.ಸಿ/ ಎನ್.ಸಿ.ಟಿ.ವಿ.ಟಿ (ಇಲೆಕ್ಟ್ರಿಷಿಯನ್) ವಿದ್ಯಾರ್ಹತೆ ಹೊಂದಿರಬೇಕು.
– ಸ್ಟೋರ್ಸ್ ಕ್ಲರಿಕಲ್ – ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿ (ಬಿಎ/ ಬಿ.ಎಸ್ಸಿ/ ಬಿ.ಕಾಂ) ಜೊತೆಗೆ ಟೈಪಿಂಗ್/ ಸ್ಟೇನೋಗ್ರಫಿ/ ಪಿಸಿ ಆಪರೇಷನ್ ನಲ್ಲಿ ವೃತ್ತಿಪರ ಪ್ರಮಾಣ ಪತ್ರ ಹೊಂದಿರಬೇಕು.
– ಅಕೌಂಟ್ಸ್ – ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಕಾಂ. ಪದವಿ ಜೊತೆಗೆ ಪಿಸಿ ಆಪರೇಷನ್ ನಲ್ಲಿ ವೃತ್ತಿಪರ ಪ್ರಮಾಣ ಪತ್ರ ಹೊಂದಿರಬೇಕು.
– ಸಿವಿಲ್ – ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಇಂಜಿನಿಯರಿಂಗ್ (ಸಿವಿಲ್) ವಿದ್ಯಾರ್ಹತೆ ಹೊಂದಿರಬೇಕು.
– ಟೆಕ್ನೀಷಿಯನ್ (ಇಲೆಕ್ಟ್ರಿಕಲ್) – ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಇಂಜಿನಿಯರಿಂಗ್ (ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್/ ಟೆಲಿಕಮ್ಯುನಿಕೇಷನ್/ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್/ ಇನ್ಸ್ಟ್ರುಮೆಂಟೇಶನ್/ ಇಲೆಕ್ಟ್ರಿಕಲ್ ಮತ್ತು ಟೆಲಿಕಮ್ಯುನಿಕೇಷನ್) ವಿದ್ಯಾರ್ಹತೆ ಹೊಂದಿರಬೇಕು.
– ಟೆಕ್ನೀಷಿಯನ್ (ಮೆಕ್ಯಾನಿಕಲ್) – ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಇಂಜಿನಿಯರಿಂಗ್ (ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು.
– ಅಸಿಸ್ಟೆಂಟ್ (ಐಟಿ) – ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಇಂಜಿನಿಯರಿಂಗ್/ ಟೆಕ್ನಾಲಜಿ – (ಕಂಪ್ಯೂಟರ್/ ಕಂಪ್ಯೂಟರ್ ಸೈನ್ಸ್) ವಿದ್ಯಾರ್ಹತೆ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ದಿನಾಂಕ 01/05/2023ಕ್ಕೆ ಅಭ್ಯರ್ಥಿಗಳು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,000 ರಿಂದ ರೂ. 23,000 ವರೆಗೂ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಮೇ 16, 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಮೇ 24, 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |