ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 – Zilla Panchayat Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Hassan Zilla Panchayat Recruitment 2023 – ಹಾಸನ ಜಿಲ್ಲಾ ಪಂಚಾಯತ್ ಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಹಾಸನ ಜಿಲ್ಲಾ ಪಂಚಾಯತ್ ಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಹಾಸನ ಜಿಲ್ಲಾ ಪಂಚಾಯತ್ – Hassan Zilla Panchayat
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 13
ಅರ್ಜಿ ಸಲ್ಲಿಸುವ ಬಗೆ ಅರ್ಜಿ ಫಾರ್ಮ್ ಭರ್ತಿ ಮಾಡಬೇಕು 
ತಜ್ಞ ವೈದ್ಯರು (AYU) 1
ತಜ್ಞ ವೈದ್ಯರು (BNYS) 1
ಔಷಧಿಕಾರ 5
ಮಸಾಜಿಸ್ಟ್ 2
ವಿವಿಧೋದ್ದೇಶ ಕೆಲಸಗಾರ 1
ಸಮುದಾಯ ಆರೋಗ್ಯ ಅಧಿಕಾರಿ 3

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ 10ನೇ ಡಿಪ್ಲೊಮಾ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಸಡಿಲಿಕೆ 
ಎಸ್ಸಿ ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ -2ಬಿ /2ಬಿ/3ಎ & 3ಬಿ ಅಭ್ಯರ್ಥಿಗಳು: 03 ವರ್ಷಗಳು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.40000/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ 
ಸದಸ್ಯ ಕಾರ್ಯದರ್ಶಿ, ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿ, ಹೊಸಲೈನ್ ರಸ್ತೆ, ಹಾಸನ-573201

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 28 ನವೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 28 ಡಿಸೆಂಬರ್ 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button