ಹಾವೇರಿ ಜಿಲ್ಲೆಯ ಕನಕಾಪುರ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಅಗತ್ಯವಿರುವ ಇರುವ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು
- ಹುದ್ದೆ ಹೆಸರು: ಗ್ರಂಥಾಲಯ ಸಹಾಯಕ (ಮೇಲ್ವಿಚಾರಕರು)
- ಉದ್ಯೋಗ ಸ್ಥಳ: ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಕನಕಾಪುರ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ
ವಿದ್ಯಾರ್ಹತೆ: ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ: ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ ಗರಿಷ್ಠ 33 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಳಾಸ: ತಾಲ್ಲೂಕಿನ ಕನಕಾಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಬೇಕು.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ: ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಖುದ್ದಾಗಿ ಕಛೇರಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.
ವಿಶೇಷ ಸೂಚನೆ: ಈ ಹುದ್ದೆಯು ಸಾಮಾನ್ಯ ಮಹಿಳಾ ಅಭ್ಯರ್ಥಿಗೆ ಮೀಸಲಾಗಿದ್ದು, ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯ ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ, ಹಾವೇರಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08375-236022
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 01, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022
Download Notification PDF |
Haveri Govt Jobs 2021, Haveri Latest Govt Jobs 2022, Haveri, Haveri Govt Jobs 2022, Jobs in Haveri, Haveri District Court jobs 2022, Karnataka gram panchayat jobs 2021, Karnataka gram panchayat recruitment 2022 notification, Karnataka gram panchayat recruitment 2022 notification pdf, Karnataka gram panchayat recruitment 2022 official website, Karnataka gram panchayat recruitment 2022 online application, Karnataka gram panchayat recruitment 2022 online application form, Haveri gram panchayat recruitment 2022 2022, Haveri gram panchayat recruitment 2022 jobs, Haveri gram panchayat recruitment 2022 list, Haveri gram panchayat recruitment 2022 online apply, Haveri gram panchayat recruitment 2022 syllabus, Haveri gram panchayat recruitment 2022 vacancy Haveri gram panchayat recruitment 2022 website, Haveri Zilla panchayat recruitment 2021 |