ಹೊಸ ನೇಮಕಾತಿ ಅಧಿಸೂಚನೆ 2024
Haveri Gram Panchayat Recruitment 2024 । ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ 6 ತಾಲೂಕಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 18 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ 6 ತಾಲೂಕಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 18 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು Department : | ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿ |
ಹುದ್ದೆಗಳ ಹೆಸರು – Name Of The Posts : | ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು |
ಒಟ್ಟು ಹುದ್ದೆಗಳು – No Of Posts | 18 |
ಅರ್ಜಿ ಸಲ್ಲಿಸುವ ಬಗೆ – Apply Mode | ಆನ್ಲೈನ್ |
ವಿದ್ಯಾರ್ಹತೆ (Education Qualification):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (PUC) ವಿದ್ಯಾರ್ಹತೆಯನ್ನು ಹಾಗೂ ಅಭ್ಯರ್ಥಿಗಳು ಸರ್ಟಿಫಿಕೇಷನ್ ಇನ್ ಲೈಬ್ರರಿ ಪ್ರಮಾಣ ಪತ್ರವನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
– ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ (Age Limit):
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2ಎ/2ಬಿ/3ಎ/3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/ಪ್ರವರ್ಗ-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ವೇತನಶ್ರೇಣಿ(Salary):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ (Fees):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು
ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ
ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳಿಗೆ 200 ರೂ
ಎಲ್ಲಾ ವಿಧಗಳ ವಿಕಲಚೇತನ / ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ (Selection Process):
ಈ ಹುದ್ದೆಗಳಿಗೆ ಅರ್ಜಿ ಸಲ್ಲಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ಜುಲೈ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಜುಲೈ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |