ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗ್ರಾಮ ಕಾಯಕಮಿತ್ರ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ, ಹಾವೇರಿ ಜಿಲ್ಲೆಯ ಗ್ರಾಮ ಪಂಚಾಯ್ತಿಗಳಲ್ಲಿ ಅಗತ್ಯ ‘ಗ್ರಾಮ ಕಾಯಕ ಮಿತ್ರ’ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಗೌರವಧನ ಆಧಾರದಲ್ಲಿ ನೇಮಕ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು : ಗ್ರಾಮ ಕಾಯಕ ಮಿತ್ರ
ಹುದ್ದೆಗಳ ಸಂಖ್ಯೆ : 79 ಗ್ರಾಮ ಪಂಚಾಯ್ತಿಗಳಲ್ಲಿ ನೇಮಕ.

ಅರ್ಹತೆಗಳು
ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಯು ಜಾಬ್‌ ಕಾರ್ಡ್‌ ಹೊಂದಿರಬೇಕು.
ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ ಕನಿಷ್ಟ ಎರಡು ವರ್ಷ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಿರಬೇಕು.

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021

ವಯೋಮಿತಿ:  45 ವರ್ಷ ಮೀರಿರಬಾರದು.

ಗ್ರಾಮ ಕಾಯಕ ಮಿತ್ರ’ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ಓದು ಮತ್ತು ಬರಹ ಚೆನ್ನಾಗಿ ತಿಳಿದಿರಬೇಕು.

ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣವನ್ನು ಹೊಂದಿರಬೇಕು.

ಗ್ರಾಮ ಕಾಯಕ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ : ಅರ್ಜಿಯನ್ನು ನೇರವಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗೆ ಸಲ್ಲಿಸುವುದು. ಅರ್ಜಿಗಳು ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲೂ ಲಭ್ಯವಿರುತ್ತವೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15 ಜುಲೈ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜುಲೈ 2021

Website -ವೆಬ್ಸೈಟ್ 
Notification – ನೋಟಿಫಿಕೇಶನ್ / ಅರ್ಜಿ ಫಾರ್ಮ್ 
 

Gram Kaayak Mitra vacancies under MGNREGA Scheme. Chikkamagaluru Zilla Panchayat invited applications from eligible and interested candidates to fill up Gram Kaayak Mitra Posts through Chikkamagaluru Zilla Panchayat official notification July 2021. Job seekers who are looking for a career in Chikkamagaluru – Karnataka Government can make use of this opportunity. Interested candidates can Apply Offline, is 09-Jul-2021.

close button