ಹೊಸ ನೇಮಕಾತಿ ಅಧಿಸೂಚನೆ 2023
Haveri Zilla Panchayat Recruitment 2023 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 25 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಬಿಎಸ್ಸಿ/ ಎಂಎಸ್ಸಿ/ ಬಿಇ/ ಎಂಟೆಕ್/ ಬಿಸಿಎ/ ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಬಿ.ಕಾಂ ಪದವಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
– ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
• ಜಿಲ್ಲಾ ಎಂಐಎಸ್ ಸಂಯೋಜಕರು, ತಾಲೂಕ ಎಂಐಎಸ್ ಸಂಯೋಜಕರು – ಗರಿಷ್ಠ 40 ವರ್ಷ
• ತಾಂತ್ರಿಕ ಸಹಾಯಕರು – ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಹೊಂದಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ, ಸದರಿ ಪಟ್ಟಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಅಕ್ಟೋಬರ್ 27, 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – ನವೆಂಬರ್ 10, 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |