ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ 2025 – ಹೊಸ ಉದ್ಯೋಗ ಅವಕಾಶ!

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025 – ಹೊಸ ಉದ್ಯೋಗ ಅವಕಾಶ!

ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ 2025 - ಹೊಸ ಉದ್ಯೋಗ ಅವಕಾಶ!

ಹಾವೇರಿ ಜಿಲ್ಲಾ ಪಂಚಾಯತ್ ವತಿಯಿಂದ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆ ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಉದ್ಯೋಗ ಆಸಕ್ತರು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿದ ನಂತರ ಅರ್ಜಿ ಸಲ್ಲಿಸಬಹುದು. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಸೇವೆಗಳು ನಿಮಗೆ ಉಪಯುಕ್ತವೆಂದು ಭಾಸವಾಗುತ್ತಿದ್ದರೆ, ದಯವಿಟ್ಟು ನಮ್ಮ ಇತರೆ ಪ್ಲಾಟ್‌ಫಾರ್ಮ್‌ಗಳಾದ ಟೆಲಿಗ್ರಾಮ್ ಮತ್ತು ಫೇಸ್ಬುಕ್ ಗ್ರೂಪ್ಗಳಲ್ಲಿ ಸೇರಿ. ಪ್ರತಿದಿನದ ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ಅಪ್‌ಡೇಟುಗಳನ್ನು ನಾವು ನಿಮ್ಮೊಂದಿಗೆ ನೇರವಾಗಿ ಹಂಚಿಕೊಳ್ಳುತ್ತೇವೆ.

📌 ದಯವಿಟ್ಟು ಗಮನಿಸಿ: ಪ್ರತಿ ಉದ್ಯೋಗ ಪ್ರಕಟಣೆಯ ಅಂತ್ಯದಲ್ಲಿ ಅರ್ಜಿಯ ಆರಂಭ ಹಾಗೂ ಕೊನೆ ದಿನಾಂಕವನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ಈ ಮಾಹಿತಿಯನ್ನು ಚೆನ್ನಾಗಿ ಪರಿಶೀಲಿಸಿ ನಂತರವೇ ಮುಂದಾಗುವುದು ಒಳಿತು.

ಮುಖ್ಯ ಸೂಚನೆ:
ಉದ್ಯೋಗ ಬಿಂದು ಮೂಲಕ ನಾವು ನೀಡುವ ಎಲ್ಲಾ ಉದ್ಯೋಗ ಮಾಹಿತಿಗಳು ಸಂಪೂರ್ಣ ಉಚಿತವಾಗಿವೆ. ಅಭ್ಯರ್ಥಿಗಳಿಂದ ಯಾವುದೇ ಶುಲ್ಕ ಅಥವಾ ಹಣವನ್ನು ನಾವು ಕೇಳುವುದಿಲ್ಲ.
ಯಾರಾದರೂ ನಮ್ಮ ಸಂಸ್ಥೆಯ ಹೆಸರಿನಲ್ಲಿ ಹಣ ಕೇಳುತ್ತಿರುವುದಾದರೆ, ದಯವಿಟ್ಟು ತಕ್ಷಣವೇ ನಮ್ಮ ಇಮೇಲ್ ವಿಳಾಸಕ್ಕೆ ವಿಷಯವನ್ನು ತಿಳಿಸಿ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ.

ಹಾವೇರಿ ಜಿಲ್ಲಾ ಪಂಚಾಯತ್ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು
ಇಲಾಖೆ ಹೆಸರು ಹಾವೇರಿ ಜಿಲ್ಲಾ ಪಂಚಾಯತ್
ಹುದ್ದೆಗಳ ಹೆಸರು ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಹಾವೇರಿ ಜಿಲ್ಲೆ, ಕರ್ನಾಟಕ

 

JOIN OUR TELERAM GROUP FOR LATEST JOBS UPDATE

ಅರ್ಹತಾ ಮಾಹಿತಿ:

🔸 ಅರ್ಹತಾ ವಿದ್ಯಾರ್ಹತೆ:
ಅಭ್ಯರ್ಥಿಗಳು ಈ ಕೆಳಗಿನ ಪದವಿಗಳಲ್ಲಿ ಯಾವುದೇ ಒಂದು ಪೂರೈಸಿರಬೇಕು:

  • ಬಿಇ (ಕಂಪ್ಯೂಟರ್ ಸೈನ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್/ ಇನ್ಫೋರ್ಮೇಶನ್ ಸೈನ್ಸ್)

  • ಎಂಸಿಎ

  • ಬಿಸಿಎ

🔸 ಅನುಭವ: ಕನಿಷ್ಠ 2 ವರ್ಷಗಳ ಸಂಬಂಧಿತ ಕ್ಷೇತ್ರದಲ್ಲಿ ಕೆಲಸದ ಅನುಭವ ಹೊಂದಿರಬೇಕು.
🔸 ವಯೋಮಿತಿ: ಗರಿಷ್ಠ 40 ವರ್ಷ (ರಿಜರ್ವ್ಡ್ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳಂತೆ ವಿನಾಯಿತಿ ಅನ್ವಯಿಸುತ್ತದೆ)

ಇದನ್ನೂ ಓದಿ
ಕರ್ನಾಟಕದಲ್ಲಿ ಹೊಸ ಉದ್ಯೋಗಗಳುಇಲ್ಲಿ ಕ್ಲಿಕ್ ಮಾಡಿ 
ಕೇಂದ್ರದಲ್ಲಿ ಹೊಸ ಉದ್ಯೋಗಗಳು ಇಲ್ಲಿ ಕ್ಲಿಕ್ ಮಾಡಿ 

ವೇತನದ ವಿವರ:

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳು ರೂ. 30,000 ನಿಗದಿತ ಸಂಬಳ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಅರ್ಹ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಯ ನಂತರ, ಶಿಕ್ಷಣ ಅರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿ ತಯಾರಿಸಲಾಗುತ್ತದೆ. ಆ ಪಟ್ಟಿಯ ಆಧಾರದ ಮೇಲೆ ಅಂತಿಮ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ:

ಈ ಹುದ್ದೆಗೆ ಅರ್ಜಿ ಸಲ್ಲಿಕೆ ಸಂಪೂರ್ಣವಾಗಿ ಆನ್‌ಲೈನ್‌ ಮೂಲಕ ನಡೆಯಲಿದೆ.

ಹೆಜ್ಜೆ-1: ಅಧಿಕೃತ ಅಧಿಸೂಚನೆಯನ್ನು ಓದಿ, ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿ.
ಹೆಜ್ಜೆ-2: ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ನೇರವಾಗಿ “Apply Online” ಲಿಂಕ್ ಕ್ಲಿಕ್ ಮಾಡಿ.
ಹೆಜ್ಜೆ-3: ಅರ್ಜಿಯಲ್ಲಿ ಎಲ್ಲಾ ವಿವರಗಳನ್ನು ಸರಿಯಾಗಿ ತುಂಬಿ, ಪರಿಶೀಲಿಸಿ.
ಹೆಜ್ಜೆ-4: ಅಗತ್ಯವಿದ್ದರೆ ಪ್ರಮಾಣಪತ್ರಗಳ ಸ್ಕ್ಯಾನ್ ಪ್ರತಿ ಅಪ್ಲೋಡ್ ಮಾಡಿ.

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕಗಳು:

  • ಅರ್ಜಿ ಆರಂಭ ದಿನಾಂಕ: 16 ಜೂನ್ 2025
  • ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 30 ಜೂನ್ 2025
  • ದಾಖಲೆ ಪರಿಶೀಲನೆಯ ದಿನಾಂಕ: 10 ಜುಲೈ 2025
ಹೊಸ ಉದ್ಯೋಗಗಳು
ಕರ್ನಾಟಕದಲ್ಲಿ ಹೊಸ ಉದ್ಯೋಗಗಳುಇಲ್ಲಿ ಕ್ಲಿಕ್ ಮಾಡಿ 
ಕೇಂದ್ರದಲ್ಲಿ ಹೊಸ ಉದ್ಯೋಗಗಳು ಇಲ್ಲಿ ಕ್ಲಿಕ್ ಮಾಡಿ 
10ನೇ ತರಗತಿ ಹೊಸ ಉದ್ಯೋಗಗಳುಇಲ್ಲಿ ಕ್ಲಿಕ್ ಮಾಡಿ 
12ನೇ ತರಗತಿ ಹೊಸ ಉದ್ಯೋಗಗಳುಇಲ್ಲಿ ಕ್ಲಿಕ್ ಮಾಡಿ 

 

ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ
Join WhatsApp Group For All Latest Job Updates

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button