ಕಂಪ್ಯೂಟರ್ ಆಪರೇಟರ್ ಹುದ್ದೆಗಳು 10ನೇ ಪಾಸ್ ಆದವರಿಗೆ – HCL Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

HCL Recruitment 2023  – ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಎಲೆಕ್ಟ್ರಿಷಿಯನ್, ಫಿಟ್ಟರ್, ಕಾರ್ಪೆಂಟರ್, ಮೆಕ್ಯಾನಿಕ್ ಡೀಸೆಲ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಎಲೆಕ್ಟ್ರಿಷಿಯನ್, ಫಿಟ್ಟರ್, ಕಾರ್ಪೆಂಟರ್, ಮೆಕ್ಯಾನಿಕ್ ಡೀಸೆಲ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತ ಸರ್ಕಾರದ ಗಣಿ ಸಚಿವಾಲಯ – HCL 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 184
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆಯಿಂದ 10ನೇ ತರಗತಿ / ಐಟಿಐ ಡಿಪ್ಲೊಮಾ / ಬಿ.ಇ.ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮತ್ತು ಮೀಸಲಾತಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
– ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ, ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 7 ಜುಲೈ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 5 ಆಗಸ್ಟ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!