ಹೊಸ ನೇಮಕಾತಿ ಅಧಿಸೂಚನೆ 2023
HESCOM Recruitment 2023 : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – ಡ್ರೈವರ್ ಕಮ್ ಪಂಪ್ ಆಪರೇಟರ್ ಹುದ್ದೆಗಳು – SSLC ಪಾಸಾದವರಿಗೆ ಅರ್ಜಿ ಅಹ್ವಾನ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
HESCOM Recruitment 2023 : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | HESCOM ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ |
ಹುದ್ದೆಗಳ ಹೆಸರು: | ಅಪ್ರೆಂಟಿಸ್ |
ಒಟ್ಟು ಹುದ್ದೆಗಳು | 200 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
• ಪದವೀಧರ ಅಪ್ರೆಂಟಿಸ್ : 125 |
• ಡಿಪ್ಲೊಮಾ ಅಪ್ರೆಂಟಿಸ್ : 75 |
ವಿದ್ಯಾರ್ಹತೆ:
ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ / ಬಿ.ಟೆಕ್ ಪೂರ್ಣಗೊಳಿಸಿರಬೇಕು.
ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಸುದ್ದಿ – ಡ್ರೈವರ್ ಕಮ್ ಪಂಪ್ ಆಪರೇಟರ್ ಹುದ್ದೆಗಳು – SSLC ಪಾಸಾದವರಿಗೆ ಅರ್ಜಿ ಅಹ್ವಾನ
ವಯೋಮಿತಿ:
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳು ಹೆಸ್ಕಾಂ ನಿಯಮಗಳ ಪ್ರಕಾರ ವಯಸ್ಸಿನ ಮಿತಿ & ವಯಸ್ಸಿನ ಸಡಿಲಿಕೆ ಹೊಂದಿರಬೇಕು.
ವೇತನಶ್ರೇಣಿ:
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.8000-9000/- ಸಂಬಳ ನೀಡಲಾಗುವುದು.
ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ಆಯ್ಕೆ ವಿಧಾನ:
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೆರಿಟ್ ಪಟ್ಟಿ, ದಾಖಲೆಗಳ ಪರಿಶೀಲನೆ & ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 16 ಜನವರಿ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30 ಜನವರಿ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |