ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹಟ್ಟಿ ಚಿನ್ನದ ಗಣಿಯಲ್ಲಿ ನೇರ ನೇಮಕಾತಿ 2022 – HGML Recruitment 2022

ಹಟ್ಟಿ ಚಿನ್ನದ ಗಣಿ ಕಂಪನಿ ನೇರ ನೇಮಕಾತಿ 2022

HGML Recruitment 2022 : ಹಟ್ಟಿ ಚಿನ್ನದ ಗಣಿ ಕಂಪನಿಯ ವಿವಿಧ ವಿಭಾಗಗಳಲ್ಲಿ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 276 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಹಟ್ಟಿ ಚಿನ್ನದ ಗಣಿ ಕಂಪನಿ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 276
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ಹೆಸರು 
ಮ್ಯಾನೇಜ್ಮೆಂಟ್ ಟ್ರೈನಿ
ಸಹಾಯಕ ಫೋರ್‌ಮ್ಯಾನ್
ಭದ್ರತಾ ಅಧಿಕಾರಿ
ಭೌತಚಿಕಿತ್ಸಕ
ಫಾರ್ಮಾಸಿಸ್ಟ್
ಲ್ಯಾಬ್ ಸಹಾಯಕ
ಫಿಟ್ಟರ್ ಗ್ರೇಡ್-II
ಎಲೆಕ್ಟ್ರಿಕಲ್ ಗ್ರೇಡ್-II
ಭದ್ರತಾ ಸಿಬ್ಬಂದಿ
ಲ್ಯಾಬ್ ಟೆಕ್ನಿಷಿಯನ್ ಗ್ರೇಡ್-IV
ನರ್ಸಿಂಗ್ ನೆರವು

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಬಿಇ / ಎಂಎಸ್ಸಿ / ಡಿಪ್ಲೊಮಾ / ಬಿಎಸ್ಸಿ/ಬಿಫಾರ್ಮ್ / ಐಟಿಐ/ ಪಿಯುಸಿ/ ಎಎನ್ಎಮ್ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸಾಮಾನ್ಯ ಅಭ್ಯರ್ಥಿಗೆ 35 ವರ್ಷ
ಪ್ರವರ್ಗ -2ಎ/ 2ಬಿ/ 3ಎ/ 3ಬಿ ಗೆ ಗರಿಷ್ಠ 38 ವರ್ಷಗಳು ಮತ್ತು
ಪ.ಜಾ. /ಪ.ಪಂ. ಮತ್ತು ಪ್ರವರ್ಗ-1 ಕ್ಕೆ ಗರಿಷ್ಟ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20,920 – 81,200ರೂ ಗಳ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಪ.ಜಾ / ಪ.ಪಂ , ಪ್ರವರ್ಗ -1 , ಮಾಜಿ ಸೈನಿಕ ಮತ್ತು ವಿಶೇಷಚೇತನ ಅಭ್ಯರ್ಥಿಗಳಾದಲ್ಲಿ, ರೂ .100/-
ಹಿಂದುಳಿದ ವರ್ಗದ (2 ಎ , 2 ಬಿ , 3 ಎ , 3 ಬಿ) ಅಭ್ಯರ್ಥಿಗಳಾದಲ್ಲಿ ರೂ . 300/- ಮತ್ತು
ಸಾಮಾನ್ಯ ಅಭ್ಯರ್ಥಿಗಳಾದಲ್ಲಿ ರೂ .600 / – ರೂ ಗಳ ಶುಲ್ಕವನ್ನುಆನ್ ಲೈನ್ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ 
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10 ಜೂನ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 9 ಜುಲೈ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ -1ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ -2ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button