ಹಟ್ಟಿ ಚಿನ್ನದ ಗಣಿಯಲ್ಲಿ ನೇರ ನೇಮಕಾತಿ 2022 – HGML Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

ಕರ್ನಾಟಕ ರಾಜ್ಯದ ರಾಯಚೂರು ಜಿಲ್ಲೆಯ ಚಿನ್ನದ ಗಣಿ ಕಂಪನಿ ನಿಯಮಿತ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

 

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

 

HGML Recruitment 2022 – ಕರ್ನಾಟಕ ರಾಜ್ಯದ ರಾಯಚೂರು ಜಿಲ್ಲೆಯ ಚಿನ್ನದ ಗಣಿ ಕಂಪನಿ ನಿಯಮಿತದ 120 ಹಾಸಿಗೆಗಳ ಆಸ್ಪತ್ರೆಯಲ್ಲಿ ಖಾಲಿ ಇರುವ 9 ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. HGML

ಇಲಾಖೆ ಹೆಸರು: ಚಿನ್ನದ ಗಣಿ ಕಂಪನಿ ನಿಯಮಿತ HGML
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  9
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಜನರಲ್ ಸರ್ಜನ್ – 01
ಇ.ಎನ್.ಟಿ ಸರ್ಜನ್ – 01
ಪಿಡಿಯಾಟ್ರಿಷಿಯನ್ – 01
ಡರ್ಮಲಜಿಸ್ಟ್ – 01
ವೈದ್ಯಾಧಿಕಾರಿಗಳು – 05

ವಿದ್ಯಾರ್ಹತೆ:
ಈ ಹುದ್ದೇಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಂಎಸ್/ ಎಂಬಿಬಿಎಸ್ / ಪಿಡಿಯಾಟ್ರಿಕ್ಸ್ ನಲ್ಲಿ ಎಂಎಸ್ / ಡಿಎನ್ ಬಿ/ ಡಿಪ್ಲೋಮಾ/ ಡರ್ಮಟಾಲಜಿಯಲ್ಲಿ ಪಿಜಿ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ60,000 /- ರಿಂದ 80,000 /- ವರೆಗೆ ನಿಗದಿ ಪಡಿಸಲಾಗಿರುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 28/12/2022 ರಂದು ಬೆಳಿಗ್ಗೆ 09:00 ರಿಂದ 05:00 ಗಂಟೆಯವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ

ಸಂದರ್ಶನ ನಡೆಯುವ ವಿಳಾಸ :
ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ,
ಹಟ್ಟಿ ಆಡಳಿತ ಕಚೇರಿ – 584115

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  15 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  28 ಡಿಸೆಂಬರ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!