ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹಟ್ಟಿ ಗಣಿಯಲ್ಲಿ ವಿವಿಧ ಖಾಲಿ ಹುದ್ದೆಗಳು – HGML Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

HGML Recruitment 2023 – ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ವಿಭಾಗದಲ್ಲಿ ಖಾಲಿ ಇರುವ ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ವಿಭಾಗದಲ್ಲಿ ಖಾಲಿ ಇರುವ ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಹಟ್ಟಿ ಚಿನ್ನದ ಗಣಿ ಕಂಪನಿ
ಹುದ್ದೆಗಳ ಹೆಸರು:ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳ ನೇಮಕಾತಿ
ಒಟ್ಟು ಹುದ್ದೆಗಳು 29
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಇಂಜಿನಿಯರಿಂಗ್/ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು.

ಉದ್ಯೋಗ ಸುದ್ದಿ – 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 47,300/- ರೂ ಗಳಿಂದ 83,200/- ರೂ ಗಳವರೆಗೆ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮೀಸಲಾತಿ ಅಭ್ಯರ್ಥಿಗಳು 300/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ ಸಾಮಾನ್ಯ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 18 ಫೆಬ್ರುವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಮಾರ್ಚ್ 2023
  

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button