ಕರ್ನಾಟಕ ಹೈ ಕೋರ್ಟ್ ನೇಮಕಾತಿ 2020

Telegram Group

ಕರ್ನಾಟಕ ಹೈಕೋರ್ಟ್ ನೇಮಕಾತಿ 2020 ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು
ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್

ಒಟ್ಟು ಹುದ್ದೆಗಳು 33

ವಿದ್ಯಾರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಕಾನೂನು ಪದವಿ. ಅಲ್ಲದೇ ಕಂಪ್ಯೂಟರ್ ಗಳ ಕಾರ್ಯಾಚರಣೆಯ ಬಗ್ಗೆ ಜ್ಞಾನ ಹೊಂದಿರಬೇಕು.
ಕರ್ನಾಟಕ ರಾಜ್ಯ ವಕೀಲರ ಪರಿಷತ್ ನಲ್ಲಿ ಅಡ್ವೋಕೇಟ್ ಆಗಿ ಹೆಸರು ನೋಂದಾಯಿಸಿರಬೇಕು.

ವಯೋಮಿತಿ
ಗರಿಷ್ಠ 30 ವರ್ಷಗಳು

 

 

 

ಆಯ್ಕೆ ವಿಧಾನ
ಈ ಹುದ್ದೆಗೆ ಶಾರ್ಟ್ ಲಿಸ್ಟಿಂಗ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆ ಮತ್ತು ಸಹ-ಪಠ್ಯೇತರ ಚಟುವಟಿಕೆಗಳಲ್ಲಿ ಮಾಡಿದ ಸಾಧನೆಗಳ ಆಧಾರದ ಮೇಲೆ ಸಂದರ್ಶನಕ್ಕೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿಲ್ಲ

ವೇತನ ಶ್ರೇಣಿ
₹ 16,500/-

ಭರ್ತಿ ಮಾಡಿದ ಅರ್ಜಿ ನಮೂನೆ ಕಳುಹಿಸುವ ವಿಳಾಸ
Registrar General,
High Court of Karnataka,
Bengaluru – 560001

(ಲಕೋಟೆ ಮೇಲೆ ತಪ್ಪದೆ ಹುದ್ದೆಯ ಹೆಸರನ್ನು ನಮೂದಿಸಬೇಕು)

 

 

 

ಡೌನ್ಲೋಡ್ ಮಾಡಿ ಸೆಪ್ಟೆಂಬರ್ ತಿಂಗಳ ಪ್ರಚಲಿತ ಘಟನೆಗಳ PDF

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 17 2020

 

ವೆಬ್ಸೈಟ್

ನೋಟಿಫಿಕೇಶನ್

ಅಪ್ಲಿಕೇಶನ್ ಫಾರ್ಮ್

 

Telegram Group
error: Content is protected !!