ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ ಕಾರ್ಯಾಲಯದಲ್ಲಿ ಮಂಜೂರಾಗಿ ತೆರವಾಗಿರುವ ಹುದ್ದೆಗಳೆದುರಾಗಿ ನಿವೃತ್ತ ನೌಕರ/ಸಿಬ್ಬಂದಿಯವರನ್ನು ಹೊರಗುತ್ತಿಗೆ / ಗೌರವಧನ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: *ಕಾರ್ಯ ನಿರ್ವಾಹಕ ಅಭಿಯಂತರರು: 01 *ಸಹಾಯಕ ಅಭಿಯಂತರರು, ಜೂನಿಯರ್:05 *ಜೂನಿಯರ್ ಪ್ರೋಗ್ರಾಮರ್: 02 *ಕಂಪ್ಯೂಟರ್ ಆಪರೇಟರ್: 02 ಒಟ್ಟು ಹುದ್ದೆಗಳು: 10 |
ವಿದ್ಯಾರ್ಹತೆ:
ಕಾರ್ಯನಿರ್ವಾಹಕ ಅಭಿಯಂತರರು ಮತ್ತು ಸಹಾಯಕ ಅಭಿಯಂತರ ಹುದ್ದೆಗಳು: PWD, PRED, MI, RWS, KUWS&DB, KRIDL ಇಲಾಖೆಗಳ ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಕನಿಷ್ಠ 05 ವರ್ಷಗಳ ಅನುಭವ ಹೊಂದಿರುವ ನಿವೃತ್ತ ಸಹಾಯಕ ಕಾರ್ಯನಿರ್ವಹಾಕ ಅಭಿಯಂತರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಜೂನಿಯರ್ ಪ್ರೋಗ್ರಾಮರ್ ಹುದ್ದೆ : ಎಂಎಸ್ಸಿ / ಎಂಎಸ್ಸಿ (ಸಿಎಸ್) ವಿದ್ಯಾರ್ಹತೆ ಜತೆಗೆ ಕನಿಷ್ಠ 2 ವರ್ಷ ಕಾರ್ಯಾನುಭವ ಹೊಂದಿರಬೇಕು.
ಕಂಪ್ಯೂಟರ್ ಆಪರೇಟರ್ ಹುದ್ದೆ : ಯಾವುದೇ ಪದವಿ ಪಾಸ್ ಮಾಡಿರಬೇಕು. ಕಡ್ಡಾಯವಾಗಿ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ತಿಳಿದಿರಬೇಕು. ಸರ್ಕಾರದ ಯಾವುದೇ ಕಚೇರಿಯಲ್ಲಿ ಒಂದು ವರ್ಷ ಕರ್ತವ್ಯ ನಿರ್ವಹಿಸಿರಬೇಕು.
10th Pass Jobs 2021 |
12th Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
Degree Pass Jobs 2021 |
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವೇತನಶ್ರೇಣಿ:
-ಸಂಭಾವನೆ ಕನಿಷ್ಠ ವೇತನ ಕಾಯ್ದೆ ಅನ್ವಯ.
ಅರ್ಜಿ ಸಲ್ಲಿಸುವ ವಿಳಾಸ
ಮೇಲಿನ ಹುದ್ದೆಗಳಿಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಬಯೋಡಾಟಾವನ್ನು ವಿಳಾಸ – ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಅಭಿವೃದ್ಧಿ ಭವನ, ಐವಾನ-ಎ-ಶಾಹಿ, ಕಲಬುರಗಿ-585102 ಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23 ಜೂನ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 3 ಜುಲೈ 2021
ವೆಬ್ಸೈಟ್ – Website |
ನೋಟಿಫಿಕೇಶನ್ – Notification |