ರೈಲು ಅಭಿವೃದ್ಧಿ ನಿಗಮ ಕರ್ನಾಟಕ ನೇಮಕಾತಿ 2023 – HMRDC Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

HMRDC Recruitment 2023: ಹಾಸನ ಮಂಗಳೂರು ರೈಲ್ ಡೆವಲಪ್​ಮೆಂಟ್ ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ SDA FDA ಖಾಲಿ ಹುದ್ದೆಗಳು 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಹಾಸನ ಮಂಗಳೂರು ರೈಲ್ ಡೆವಲಪ್​ಮೆಂಟ್ ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದುಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಹಾಸನ ಮಂಗಳೂರು ರೈಲ್ ಡೆವಲಪ್​ಮೆಂಟ್ ಕಂಪನಿ ಲಿಮಿಟೆಡ್
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  4
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಮ್ಯಾನೇಜರ್/ ಸೀನಿಯರ್ ಮ್ಯಾನೇಜರ್ (ಆಪರೇಶನ್ಸ್​ & ಕಮರ್ಷಿಯಲ್)- 1
ಸೀನಿಯರ್ ಮ್ಯಾನೇಜರ್ (ಎಂಜಿನಿಯರಿಂಗ್/ಫೈನಾನ್ಸ್​)- 1
ಸೀನಿಯರ್ ಮ್ಯಾನೇಜರ್/ ಎಜಿಎಂ/ಡಿಜಿಎಂ/ (ಆಪರೇಶನ್ಸ್​ & ಕಮರ್ಷಿಯಲ್)-1
ಸೀನಿಯರ್ ಮ್ಯಾನೇಜರ್/ ಎಜಿಎಂ/ಡಿಜಿಎಂ/ ಜಿಎಂ (ಎಂಜಿನಿಯರಿಂಗ್ / ಫೈನಾನ್ಸ್​) -1

ವಿದ್ಯಾರ್ಹತೆ:
ಮ್ಯಾನೇಜರ್/ ಸೀನಿಯರ್ ಮ್ಯಾನೇಜರ್ (ಆಪರೇಶನ್ಸ್​ & ಕಮರ್ಷಿಯಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ 15 ವರ್ಷ ಅನುಭವ
ಸೀನಿಯರ್ ಮ್ಯಾನೇಜರ್ (ಎಂಜಿನಿಯರಿಂಗ್/ಫೈನಾನ್ಸ್​) ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ 15 ವರ್ಷ ಅನುಭವ
ಸೀನಿಯರ್ ಮ್ಯಾನೇಜರ್/ ಎಜಿಎಂ/ಡಿಜಿಎಂ/ (ಆಪರೇಶನ್ಸ್​ & ಕಮರ್ಷಿಯಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಪರಿಶೀಲಿಸಿ
ಸೀನಿಯರ್ ಮ್ಯಾನೇಜರ್/ ಎಜಿಎಂ/ಡಿಜಿಎಂ/ ಜಿಎಂ (ಎಂಜಿನಿಯರಿಂಗ್ / ಫೈನಾನ್ಸ್​) -ಅಧಿಸೂಚನೆಯಲ್ಲಿ ಪರಿಶೀಲಿಸಿ.

ಉಪಯುಕ್ತ ಮಾಹಿತಿ  – ಎಲ್ಲಾ ವಿದ್ಯಾರ್ಥಿಗಳು ಈಗ ಪಡೆಯಿರಿ ರೂ.50,000/- ಸ್ಕಾಲರ್ಶಿಪ್ 

ವಯೋಮಿತಿ:
ಮ್ಯಾನೇಜರ್/ ಸೀನಿಯರ್ ಮ್ಯಾನೇಜರ್ (ಆಪರೇಶನ್ಸ್​ & ಕಮರ್ಷಿಯಲ್)- ಡಿಸೆಂಬರ್ 31, 2022ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು
ಸೀನಿಯರ್ ಮ್ಯಾನೇಜರ್ (ಎಂಜಿನಿಯರಿಂಗ್/ಫೈನಾನ್ಸ್​)- ಡಿಸೆಂಬರ್ 31, 2022ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು.
ಸೀನಿಯರ್ ಮ್ಯಾನೇಜರ್/ ಎಜಿಎಂ/ಡಿಜಿಎಂ/ (ಆಪರೇಶನ್ಸ್​ & ಕಮರ್ಷಿಯಲ್)-ಡಿಸೆಂಬರ್ 31, 2022ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು
ಸೀನಿಯರ್ ಮ್ಯಾನೇಜರ್/ ಎಜಿಎಂ/ಡಿಜಿಎಂ/ ಜಿಎಂ (ಎಂಜಿನಿಯರಿಂಗ್ / ಫೈನಾನ್ಸ್​) -ಡಿಸೆಂಬರ್ 31, 2022ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು

ವೇತನಶ್ರೇಣಿ:
ಮ್ಯಾನೇಜರ್/ ಸೀನಿಯರ್ ಮ್ಯಾನೇಜರ್ (ಆಪರೇಶನ್ಸ್​ & ಕಮರ್ಷಿಯಲ್)- ಮಾಸಿಕ ₹60,000-1,80,000
ಸೀನಿಯರ್ ಮ್ಯಾನೇಜರ್ (ಎಂಜಿನಿಯರಿಂಗ್/ಫೈನಾನ್ಸ್​)- ಮಾಸಿಕ ₹ 70,000-2,00,000
ಸೀನಿಯರ್ ಮ್ಯಾನೇಜರ್/ ಎಜಿಎಂ/ಡಿಜಿಎಂ/ (ಆಪರೇಶನ್ಸ್​ & ಕಮರ್ಷಿಯಲ್)-ನಿಗದಿಪಡಿಸಿಲ್ಲ
ಸೀನಿಯರ್ ಮ್ಯಾನೇಜರ್/ ಎಜಿಎಂ/ಡಿಜಿಎಂ/ ಜಿಎಂ (ಎಂಜಿನಿಯರಿಂಗ್ / ಫೈನಾನ್ಸ್​) -ನಿಗದಿಪಡಿಸಿಲ್ಲ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಮಾರ್ಚ್​ 6, 2023ಕ್ಕೆ ಕಳುಹಿಸಬೇಕು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಹಾಸನ ಮಂಗಳೂರು ರೈಲು ಅಭಿವೃದ್ಧಿ ಕಂಪನಿ ಲಿಮಿಟೆಡ್,
Regd. ಕಛೇರಿ: ಸಂಪರ್ಕ ಸೌಧ
1 ನೇ ಮಹಡಿ
ಸರ್ವೆ ನಂ. 8 (B.E.P ಆವರಣ)
ಓರಿಯನ್ ಮಾಲ್ ಎದುರು
ಡಾ. ರಾಜ್‌ಕುಮಾರ್ ರಸ್ತೆ
ರಾಜಾಜಿನಗರ 1ನೇ ಬ್ಲಾಕ್
ಬೆಂಗಳೂರು – 560010
ಕರ್ನಾಟಕ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಮಾರ್ಚ್​ 20, 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  1 ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  2 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!