ವಾರ್ಡಬಾಯ್ ಚಾಲಕರು ಕ್ಲರ್ಕ್ ಹುದ್ದೆಗಳು – Hubli Dharwad Municipal Corporation Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Hubli Dharwad Municipal Corporation Recruitment 2023 : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಗೌರವಧನದ ಆಧಾರದ ಮೇಲೆ ಸೇವೆಯನ್ನು ಪಡೆದುಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಗೌರವಧನದ ಆಧಾರದ ಮೇಲೆ ಸೇವೆಯನ್ನು ಪಡೆದುಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು ತಿಳಿಸಿಲ್ಲ 

ಹುದ್ದೆಗಳ ವಿವರ
ವೈದ್ಯರು (ಸ್ತ್ರೀರೋಗ ತಜ್ಞರು, ಅರಿವಳಿಕೆ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯರು), ಅರೇ ವೈದ್ಯಕೀಯ ಸಿಬ್ಬಂದಿಗಳು (ಶುಶ್ರೂಷಕಿ/ಕ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಭೌತಿಕ ಚಿಕಿತ್ಸಕ, ಓಟಿ ತಂತ್ರಜ್ಞರು, ಸಿ.ಎಸ್.ಎಸ್.ಡಿ, ಹೌಸಕಿಫರ್ ಮ್ಯಾನೇಜರ್, ವೈದ್ಯಕೀಯ ದಾಖಲೆ ಅಧಿಕಾರಿ), ಎಲ್.ಡಿ.ಸಿ, ಡ್ರೇಸ್ಸರ್, ವಾರ್ಡಬಾಯ್, ಆಯಾ, ಆಂಬ್ಯುಲೆನ್ಸ್ ವಾಹನ ಚಾಲಕರು

ವಿದ್ಯಾರ್ಹತೆ:
ಸ್ತ್ರೀರೋಗ ತಜ್ಞರು ಹುದ್ದೆಗಳಿಗೆ ಅಭ್ಯರ್ಥಿಗಳು ಎಂಡಿ(ಓ.ಬಿ.ಜಿ/ಡಿ.ಎನ್.ಬಿ) ಲಭ್ಯವಿಲ್ಲದಿದ್ದರೆ ಡಿ.ಜಿ.ಓ ವಿದ್ಯಾರ್ಹತೆ ಹೊಂದಿರಬೇಕು.
– ಅರಿವಳಿಕೆ ತಜ್ಞರು ಹುದ್ದೆಗಳಿಗೆ ಅಭ್ಯರ್ಥಿಗಳು ಎಂಡಿ (ಅನಸ್ಥೇಶಿಯಾ)/ ಡಿ.ಎನ್.ಬಿ ಅಥವಾ ಅನಸ್ಥೇಶಿಯಾದಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.
ಸಾಮಾನ್ಯ ಕರ್ತವ್ಯ ವೈದ್ಯರು ಹುದ್ದೆಗಳಿಗೆ ಅಭ್ಯರ್ಥಿಗಳು ಎಂಬಿಬಿಎಸ್/ ಬಿಎಎಂಎಸ್ ಅನ್ನು ರಾಜ್ಯ ಮಂಡಳಿಯಲ್ಲಿ ಸರಿಯಾಗಿ ನೋಂದಣಿಯಾಗಿರಬೇಕು
ಶುಶ್ರೂಷಕಿ/ಕ ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೋಮಾ ಜಿ.ಎನ್.ಎಂ/ ಬಿ.ಎಸ್ಸಿ ನರ್ಸಿಂಗ್ ರಾಜ್ಯ ಮಂಡಳಿಯಲ್ಲಿ ಸರಿಯಾಗಿ ನೋಂದಣಿಯಾಗಿರಬೇಕು
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಹುದ್ದೆಗಳಿಗೆ ಅಭ್ಯರ್ಥಿಗಳು ಎಎನ್ಎಂ ಕೋರ್ಸನ್ನು ರಾಜ್ಯ ಮಂಡಳಿಯಲ್ಲಿ ಸರಿಯಾಗಿ ನೋಂದಣಿಯಾಗಿರಬೇಕು.
ಭೌತಿಕ ಚಿಕಿತ್ಸಕ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಪಿಟಿ/ಡಿಪಿಟಿ ರಾಜ್ಯ ಮಂಡಳಿಯಲ್ಲಿ ಸರಿಯಾಗಿ ನೋಂದಣಿಯಾಗಿರಬೇಕು
ಓಟಿ ತಂತ್ರಜ್ಞರು ಹುದ್ದೆಗಳಿಗೆ ಅಭ್ಯರ್ಥಿಗಳು ಓಟಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆ.
ಸಿ.ಎಸ್.ಎಸ್.ಡಿ ಹುದ್ದೆಗಳಿಗೆ ಅಭ್ಯರ್ಥಿಗಳು ಸಿ.ಎಸ್.ಎಸ್.ಡಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆ.
ಹೌಸಕಿಫರ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಅಥವಾ ತತ್ಸಮಾನ ವಿದ್ಯಾರ್ಹತೆ.
– ವೈದ್ಯಕೀಯ ದಾಖಲೆ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳು ವೈದ್ಯಕೀಯ ದಾಖಲೆ ತಂತ್ರಜ್ಞ ಅಥವಾ ತತ್ಸಮಾನದಲ್ಲಿ ಡಿಪ್ಲೋಮಾ ಯಾವುದೇ ಪದವಿಯೊಂದಿಗೆ 5 ವರ್ಷಗಳ ಅರ್ಹತೆ.
ಎಲ್.ಡಿ.ಸಿ ಹುದ್ದೆಗಳಿಗೆ ಅಭ್ಯರ್ಥಿಗಳು ಎಮ್.ಎಸ್. ಆಫೀಸನಲ್ಲಿ ಪ್ರಾವಿಣ್ಯತೆ ಹೊಂದಿರುವ ಯಾವುದೇ ಪದವಿ ಅಥವಾ ಡಿಪ್ಲೊಮಾ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನೊಂದಿಗೆ ಟ್ಯಾಲಿ ಅನುಭವ.
– ಡ್ರೇಸ್ಸರ್, ವಾರ್ಡಬಾಯ್, ಆಯಾ ಹುದ್ದೆಗಳಿಗೆ ಅಭ್ಯರ್ಥಿಗಳು 8ನೇ ತರಗತಿ ಪಾಸ್ ಮತ್ತು ಮೇಲ್ಪಟ್ಟವರು
– ಆಂಬ್ಯುಲೆನ್ಸ್ ವಾಹನ ಚಾಲಕರು ಹುದ್ದೆಗಳಿಗೆ ಅಭ್ಯರ್ಥಿಗಳು ಹೆವಿ ಡ್ರೈವಿಂಗ್ ಲೈಸೆನ್ಸನೊಂದಿಗೆ 10ನೇ ತರಗತಿ ಪಾಸ್ ಮತ್ತು ಪ್ರಥಮ ಚಿಕಿತ್ಸಾ ಕೋರ್ಸ್ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಆಯ್ಕೆ ವಿಧಾನ:
ದಾಖಲೆಗಳ ಪರಿಶೀಲನೆ ಮತ್ತು ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ನವೆಂಬರ್ 06, 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – ನವೆಂಬರ್ 18, 2023
ನೇರ ಸಂದರ್ಶನ ನಡೆಯುವ ದಿನಾಂಕ – ನವೆಂಬರ್ 22, 2023 & ನವೆಂಬರ್ 23, 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!